Home ಅಪರಾಧ ಮನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕ ಗುರುಮೂರ್ತಿ ಮೂಗನಗೌಡ್ರು ಸಾವು
ಅಪರಾಧಸುದ್ದಿಗಳು

ಮನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕ ಗುರುಮೂರ್ತಿ ಮೂಗನಗೌಡ್ರು ಸಾವು

Share
Share

ಹರಪನಹಳ್ಳಿ: ತಾಲ್ಲೂಕಿನ ಬಾಗಳಿ ಗ್ರಾಪಂ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ಮನರೇಗಾದಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗುರುಮೂರ್ತಿ ಮೂಗನಗೌಡ್ರು(52) ಅವರು ಗುರುವಾರ ಬೆಳಗ್ಗೆ 7.40 ಕ್ಕೆ ಹಠಾತ್ ಕುಸಿದು ಬಿದ್ದು ನಿಧನರಾಗಿದ್ದಾರೆ . ಮೃತರು ಪತ್ನಿ ಎಂ.ಸಾವಿತ್ರಮ್ಮ, ಇಬ್ಬರು ಪುತ್ರರು, ಮೂವರು ಸಹೋದರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಮನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರ್ಮಿಕ ಗುರುಮೂರ್ತಿ ಮೂಗನಗೌಡ್ರು ಸಾವು

ಸರ್ಕಾರಿ ಆಸ್ಪತ್ರೆಗೆ ಮನರೇಗಾ ಎಡಿ ಭೇಟಿ: ಕೂಲಿಕಾರ್ಮಿಕ ಗುರುಮೂರ್ತಿ ನಿಧನ ವಿಷಯ ತಿಳಿದು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ತಾಪಂನ ಮನರೇಗಾ ಎಡಿ ಸೋಮಶೇಖರ್ ಯು.ಎಚ್., ಪಿಡಿಒ ಷಣ್ಮುಖಪ್ಪ, ನರೇಗಾ ಹಾಗೂ ಗ್ರಾಪಂ ಸಿಬ್ಬಂದಿ ಆಗಮಿಸಿ ಪರಿಶೀಲಿಸಿ, ಸಂತಾಪ ಸೂಚಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.