Home ಸುದ್ದಿಗಳು   ದ್ವಿತೀಯ ಪಿಯುಸಿ: ‘ಕನ್ನಡ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿಗಳು

  ದ್ವಿತೀಯ ಪಿಯುಸಿ: ‘ಕನ್ನಡ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

Share
H MALLIKARJUNA
Share

 ಹರಪನಹಳ್ಳಿ : 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತ್ಯುತ್ತಮ ಅಂಕಗಳಿಸಿದ   ವಿದ್ಯಾರ್ಥಿಗಳಿಗೆ ನವಜ್ಯೋತಿ ಸಾಂಸ್ಕೃತಿಕ ಸೇವಾ ಸಂಸ್ಥೆಯಿಂದ ‘ಕನ್ನಡ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡದಲ್ಲಿ 100 ಅಂಕ ಪಡೆದವರಿಗೆ ರಾಜ್ಯಮಟ್ಟದ ಹಾಗೂ 95 ರಿಂದ 99 ಅಂಕ ಪಡೆದವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಏಪ್ರಿಲ್ 13ರಿಂದ 18ರ  ಸಂಜೆ 5 ಗಂಟೆಯೊಳಗೆ  ಗೊರವಿನತೋಟದ ಗ್ಯಾಸ್ ಏಜೆನ್ಸಿ ಹತ್ತಿರವಿರುವ ಬಸಮ್ಮ ನಿಲಯದಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಅಧ್ಯಕ್ಷೆ ಸಪ್ನ ಮಲ್ಲಿಕಾರ್ಜುನ ಹಾಗೂ ಉಪನ್ಯಾಸಕ ಎಚ್. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share

5 Comments

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.