Home ಶಿಕ್ಷಣ ಬಳ್ಳಾರಿ: ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿಕ್ಷಣ

ಬಳ್ಳಾರಿ: ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Share
Share

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಇಚ್ಛಿಸುವ ಪರಿಶಿಷ್ಟ ವರ್ಗದ (ST) ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಈ ಸೌಲಭ್ಯ ಪಡೆಯಲು 5ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಂಕ ಗಳಿಸಿರಬೇಕು. ಅರ್ಹ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿವರ:

  • ಅರ್ಜಿ ವಿತರಣೆ ಪ್ರಾರಂಭ: ಏಪ್ರಿಲ್ 15, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 04, 2026

  • ಅರ್ಜಿ ಎಲ್ಲಿ ಸಿಗುತ್ತದೆ?: ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ವಾಲ್ಮೀಕಿ ಭವನದಲ್ಲಿರುವ ಜಿಲ್ಲಾ ಕಚೇರಿ ಅಥವಾ ದೂ: 08392-242453, ಮೊ: 9986302091 ಸಂಪರ್ಕಿಸಬಹುದು ಎಂದು ಅಧಿಕಾರಿ ಶಾಷು ಮೋದ್ದಿನ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Homeಶಿಕ್ಷಣ

ಹಲವಾಗಲು ಠಾಣೆಗೆ ವಿದ್ಯಾರ್ಥಿಗಳು ಭೇಟಿ :

ಹರಪನಹಳ್ಳಿ : ತಾಲ್ಲೂಕಿನ ಹಲುವಾಗಲು ಗ್ರಾಮದ ಮಾರುತಿ ಪಬ್ಲಿಕ್ ಶಾಲೆಯ ಮಕ್ಕಳು ಸಾರಿಗೆ ಬಸ್ ನಲ್ಲಿ...

Homeಶಿಕ್ಷಣ

ಹಾರಕನಾಳು ಶಾಲೆಯಲ್ಲಿ ಹಸಿರು ಸಂಭ್ರಮ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ!

ಹರಪನಹಳ್ಳಿ: "ಪರಿಸರ ಜಾಗೃತಿ ಎಂದರೆ ಕೇವಲ ಭಾಷಣ ಮಾಡುವುದಲ್ಲ; ಪ್ರಕೃತಿಯ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ನಮ್ಮ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.