Home ಸುದ್ದಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಸುದ್ದಿಗಳು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Share
Share

ಹರಪನಹಳ್ಳಿ : ರಾಜ್ಯ ಸರ್ಕಾರಿ ನೌಕರರ ಸಂಘ  ಪ್ರತಿಭಾವಂತ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದ್ದು ತಾಲ್ಲೂಕಿನ ಸರ್ಕಾರಿ ನೌಕರರ ಮಕ್ಕಳು ಆನ್‍ ಮೂಲಕ ಅರ್ಜಿ ಸಲ್ಲಿಸಲು ತಾಲ್ಲೂಕು ಸಂಘ ಕೋರಿದೆ.

2026ನೇ ಸಾಲಿನ ಎಸ್‍.ಎಸ್‍.ಎಲ್‍.ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. https://powermedia.info ಆನ್ ಲೈನ್ ಮೂಲಕ ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಶೇ.90 ಕ್ಕಿಂತ ಹೆಚ್ಚು ಅಂಕಪಡೆದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ತಾಲ್ಲೂಕು ಅಧ್ಯಕ್ಷ ಎನ್‍.ಜಿ.ಮನೋಹರ, ಗೌರವ ಅಧ್ಯಕ್ಷ ಎನ್‍.ಟಿ.ಸೋಮಣ್ಣ, ಕಾರ್ಯದರ್ಶಿ ಬಿ.ಸೂರ್ಯನಾಯ್ಕ, ರಾಜ್ಯ ಪರಿಷತ್ ಸದಸ್ಯರಾದ ಮಕರಬ್ಬಿ ಷರೀಪ್, ಮಂಜುನಾಥ್ ಪೂಜಾರ  ಹಾಗೂ ಖಜಾಂಚಿ ಬಿ.ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.