Home ಆಶ್ರಯ ಯೋಜನೆ – ಆವಧಿ ವಿಸ್ತರಣೆ
Homeಸುದ್ದಿಗಳು

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Share
Share

ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು,  (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು  ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು.

ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ  ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.