Home ಜುಲೈ 18 ರಂದು ಸಾರಿಗೆ ಅದಾಲತ್ : 
Homeಸುದ್ದಿಗಳು

ಜುಲೈ 18 ರಂದು ಸಾರಿಗೆ ಅದಾಲತ್ : 

Share
Share

ವಿಜಯನಗರ(ಹೊಸಪೇಟೆ) :  ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇದೇ ಜುಲೈ 18 ರಂದು ಸಂಜೆ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸಭೆಗೆ ಹಾಜರಾಗಿ ಸಾರಿಗೆ ಇಲಾಖೆಗೆ ಸಂಬಂದಿಸಿದಂತಹ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.