ಹರಪನಹಳ್ಳಿ : ತಾಲೂಕಿನ ಲಕ್ಷ್ಮಿಪುರ ಗ್ರಾಮದವರಾದ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿ, ಸಂಪುಟ ದರ್ಜೆ ಸ್ಥಾನಮಾನ ನೀಡಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸನ್ಮಾನಿಸಿದರು. ಈ ವೇಳೆ ಪುತ್ರರಾದ ಪಿ.ಟಿ.ಅವಿನಾಶ್ ಮತ್ತು ಪಿ.ಟಿ. ಭರತ್ ಉಪಸ್ಥಿತರಿದ್ದರು.
Leave a comment