Home ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್ ಜಿಲ್ಲಾ ಪ್ರವಾಸ
Homeಸುದ್ದಿಗಳು

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್ ಜಿಲ್ಲಾ ಪ್ರವಾಸ

Share
Share

ವಿಜಯನಗರ(ಹೊಸಪೇಟೆ): ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಅವರು ಜುಲೈ 21 ರಿಂದ ಜುಲೈ 25 ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪಿ.ಟಿ.ಪರಮೇಶ್ವರ್ ನಾಯ್ಕ್ ಅವರು ಇಂದು ಸಂಜೆ 6 ಗಂಟೆಗೆ ಹರಪನಹಳ್ಳಿ ತಾಲ್ಲೂಕಿನ ಲಕ್ಷಿಪುರ  ಗ್ರಾಮದ ತುಳಜಾಭವಾನಿ ದೇವಸ್ಥಾನಕ್ಕೆ ಭೇಟಿ ನೀಡುವರು.

ಸಂಜೆ 7.30ಕ್ಕೆ ಹರಪನಹಳ್ಳಿ ತಾಲ್ಲೂಕಿನ ಗೃಹಲಕ್ಷಿ ಫಲಾನುಭವಿಗಳೊಂದಿಗೆ ಚರ್ಚೆ ನಡೆಸಿ ಹರಪನಹಳ್ಳಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಜುಲೈ 22 ರಂದು ಬೆಳಗ್ಗೆ 11 ಗಂಟೆಗೆ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸಾರ್ವಜನಿಕರ ಬೇಟಿ ನಂತರ ಹರಪನಹಳ್ಳಿಯಲ್ಲಿಯೇ ತಂಗುವರು.

ಜುಲೈ 23 ರಂದು 10.30ಕ್ಕೆ ಹಡಗಲಿ ತಾಲ್ಲೂಕಿಗೆ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಸಾರ್ವಜನಿಕರ ಬೇಟಿ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷರು, ಉಪಾದ್ಯಕ್ಷರೊಂದಿಗೆ ಸೆಭೆ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಪ್ರಗತಿ ಪರಿಶೀಲನೆ, ಸಾರ್ವಜನಿಕ ಭೇಟಿ ಹಾಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಿದ ಅವರು  ಹರಪನಹಳ್ಳಿಯಲ್ಲಿ ವಾಸ್ತವ್ಯ ಹೂಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.