Home ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ
Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

Share
Share

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಈ ವಿಶೇಷ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎನ್.ಜಿ. ಮನೋಹರ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಮಠದಲ್ಲಿ ನಾಳೆ ಅಂದರೆ ಜುಲೈ 26ರ ಭಾನುವಾರ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ.

ಯಾರಿಗೆ ಅವಕಾಶ ?
2026-27ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ (SSLC) ಹಾಗೂ ಪಿಯುಸಿ (PUC) ತೇರ್ಗಡೆಗೊಂಡು ಸಾಧನೆ ಮಾಡಿರುವ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ನಾಳೆ (ಜುಲೈ 26) ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು” ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಜಿ. ಮನೋಹರ ಪ್ರಕಟಣೆಯಲ್ಲಿ ಕೋರಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.