Home ಸ್ವಾತಂತ್ರ್ಯ  ದಿನಾಚರಣೆಯ ಪೂರ್ವಸಿದ್ದತಾ ಸಭೆ
Homeಸುದ್ದಿಗಳು

ಸ್ವಾತಂತ್ರ್ಯ  ದಿನಾಚರಣೆಯ ಪೂರ್ವಸಿದ್ದತಾ ಸಭೆ

Share
Share

ದಾವಣಗೆರೆ : ಜಿಲ್ಲಾಡಳಿತ ವತಿಯಿಂದ ಆಚರಿಸಲಿರುವ ಸ್ವಾತಂತ್ರ್ಯ  ದಿನಾಚರಣೆ ಅಂಗವಾಗಿ ಪೂರ್ವ ಸಿದ್ದತೆ ಹಾಗೂ ಕಾರ್ಯಕ್ರಮಗಳ ರೂಪುರೇಷಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜುಲೈ 29 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.