ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರಪಾವತಿಯಡಿ ಪೌರಕಾರ್ಮಿಕರ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ, ವಿದ್ಯಾರ್ಹತೆ, ಅರ್ಹತೆಗಳು, ನೇಮಕಾತಿ ಷರತ್ತುಗಳು ವಿಶೇಷ ಸೂಚನೆಗಳು. ಹಾಗೂ ಇತರೆ ಅಗತ್ಯ ಮಾಹಿತಿಯನ್ನು ಮಹಾನಗರಪಾಲಿಕೆಯ ಅಧಿಕೃತ ವೆಬ್ ಸೈಟ್http://www.davanegerecity.mrcgov.in ಹರಿಹರ ನಗರಸಭೆಯ ಅಧಿಕೃತ ವೆಬ್ ಸೈಟ್ http://davanageredude.mrs.gov.
ವೆಬ್ ಸೈಟ್ ://http://www.hariharcity
Leave a comment