Home ಆಧುನಿಕ ಕೋಳಿ ಸಾಕಾಣಿಕೆ  ತರಬೇತಿ
Homeಸುದ್ದಿಗಳು

ಆಧುನಿಕ ಕೋಳಿ ಸಾಕಾಣಿಕೆ  ತರಬೇತಿ

Share
Share

ದಾವಣಗೆರೆ :  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಆಗಸ್ಟ್ 11 ಮತ್ತು 12 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೊ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶು ವೈದ್ಯಕೀಯ  ತರಬೇತಿ ಕೇಂದ್ರ, ದಾವಣಗೆರೆ  ಕಚೇರಿ  ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeಸುದ್ದಿಗಳು

ಅರಸೀಕೆರೆಯಲ್ಲಿ 6ನೇ ತಾಲ್ಲೂಕು ಸಮ್ಮೇಳನಕ್ಕೆ ಸಮ್ಮತಿ

ಹರಪನಹಳ್ಳಿ : ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮೀಣ ಪ್ರದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ...

Homeಸುದ್ದಿಗಳು

ಮಾದರ ಮಹಾಸಭಾ ಸದಸ್ಯತ್ವ ನೊಂದಣಿಗೆ ಚಾಲನೆ

ಹರಪನಹಳ್ಳಿ : ರಾಜ್ಯಾಧ್ಯಂತ ಮಾದರ ಮಹಾಸಭಾ ಸದೃಢವಾಗಿ ಕಟ್ಟಲು ಸದಸ್ಯತ್ವ ನೊಂದಾಣಿ ಆರಂಭಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ...

Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.