Home ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ
Homeಸುದ್ದಿಗಳು

ಅಂಚೆ ಇಲಾಖೆಯಿಂದ ಆಧಾರ್ ಸೇವೆಗಳ ವಿಸ್ತರಣೆ

Share
Share

ವಿಜಯನಗರ : ಜಿಲ್ಲೆಯ ಸಾರ್ವಜನಿಕರಿಗೆ ಸುಲಭ, ಸುರಕ್ಷಿತ ಹಾಗೂ ಆಧಾರ್ ನವೀಕರಣ ಸೇರಿದಂತೆ ವಿವಿದ ಆಧಾರ್ ಸೇವೆಗಳ ಕೇಂದ್ರಗಳನ್ನು ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ 12 ಆಧಾರ್ ಕೇಂದ್ರಗಳು ಕಾರ್ಯನಿರ್ವಹಿಸಲಾಗುತ್ತಿದೆ. ಅಂಚೆ ಕಚೇರಿಗಳಲ್ಲಿ ಲಭ್ಯವಿರುವ ಹೊಸ ಆಧಾರ್ ನೋಂದಣಿ, ಫೋಟೋ, ಬೆರಳಚ್ಚು ಹಾಗೂ ಐರಿಸ್ ಬಯೋಮೆಟ್ರಿಕ್ ನವೀಕರಣ, ಮೊಬೈಲ್ ಸಂಖ್ಯೆ ನವೀಕರಣ, ವಿಳಾಸ ನವೀಕರಣ, ಹೆಸರು, ಜನ್ಮ ದಿನಾಂಕ ಹಾಗೂ ಲಿಂಗ ತಿದ್ದುಪಡಿ, ದಾಖಲೆ ನವೀಕರಣ ಹಾಗೂ ಅನುಮೋದಿತ ಇತರೆ ಆಧಾರ್ ಸೇವೆಗಳನ್ನು ಪಡೆಯಬಹುದು. ಸಾರ್ವಜನಿಕರು ತಮ್ಮ ಸಮೀಪದ ಅಂಚೆಕಚೇರಿಗಳಿಗೆ ಅಗತ್ಯವಿರುವ ಮೂಲ ದಾಖಲೆಗಳೊಂದಿಗೆ ಬೇಟಿ ನೀಡಿ ಆಧಾರ್ ನೋಂದಣಿ ಅಥವಾ ನವೀಕರಣ ಸೇವೆಗಳನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

“ಶ್ರಮಿಕನಿಂದ ಧ್ವಜಾರೋಹಣ”

ಹರಪನಹಳ್ಳಿ : ಪಟ್ಟಣದ ಹೊರ ಹೊಲದಲ್ಲಿರುವ ಪ್ರಕೃತಿ ವಿದ್ಯಾ ಸಂಸ್ಥೆಯ ಪರ್ಲ್ ಪಬ್ಲಿಕ್ ಶಾಲೆಯಲ್ಲಿ 80ನೇ...

Homeಸುದ್ದಿಗಳು

ವ್ಯಕ್ತಿ ಕಾಣೆ ಪತ್ತೆಗೆ ಮನವಿ

ವಿಜಯನಗರ : ತಾಲೂಕಿನ ಚಿತ್ರಕೇರಿ 34ನೇ ವಾರ್ಡ್ ನಿವಾಸಿ ಎಸ್. ಉಮೇಶ ತಂದೆ ಲೇಟ್ ಸೋಮಣ್ಣ...

Homeಸುದ್ದಿಗಳು

ಶಿಕ್ಷಕನಿಗೆ ನಿಂದನೆ: ಶಾಲಾ ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಆಗ್ರಹ

ಹರಪನಹಳ್ಳಿ: ತಾಲ್ಲೂಕಿನ ಗುಂಡಗತ್ತಿ ಗ್ರಾಮದ ಶ್ರೀ ವೆಂಕಟೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಅವರು ಶಾಲೆಯ ದೈಹಿಕ...

Homeಸುದ್ದಿಗಳು

ಹರಪನಹಳ್ಳಿಯಲ್ಲಿ ಬಿಜೆಪಿ ವತಿಯಿಂದ ವಿಜೃಂಭಣೆಯ ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿ

ಹರಪನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ನಗರದಲ್ಲಿ ಶುಕ್ರವಾರ ಭಾರತೀಯ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.