Home ಅಕ್ಟೋಬರ್ ಮೊದಲ ವಾರ ಜಿಲ್ಲಾಸ್ಪತ್ರೆ ಉದ್ಘಾಟನೆ :
Homeಸುದ್ದಿಗಳು

ಅಕ್ಟೋಬರ್ ಮೊದಲ ವಾರ ಜಿಲ್ಲಾಸ್ಪತ್ರೆ ಉದ್ಘಾಟನೆ :

Share
Share
ವಿಜಯನಗರ :  ಜಿಲ್ಲಾ ಆಸ್ಪತ್ರೆಗೆ ಅಗತ್ಯವಿರುವ ಶೇ.40ರಿಂದ 50ರಷ್ಟು ಉಪಕರಣಗಳು ಈಗಾಗಲೇ ಬಂದಿದ್ದು, ಸೆಪ್ಟೆಂಬರ್‌ನಲ್ಲಿ ಉಳಿದ ಉಪಕರಣಗಳು ಹಾಗೂ ಫರ್ನಿಚರ್ ಪೂರೈಕೆಯಾಗಲಿವೆ. ಒಟ್ಟು  ಹುದ್ದೆಗಳ ಪೈಕಿ ಆರಂಭಿಕವಾಗಿ  ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ, ಅಕ್ಟೋಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳಿಂದ ಆಸ್ಪತ್ರೆ ಉದ್ಘಾಟನೆ ಮಾಡುವಗುರಿ ಹೊಂದಲಾಗಿದೆ.
ಅಲ್ಲದೆ, ಹೆಚ್ಚುವರಿಯಾಗಿ ರೂ.20 ಕೋಟಿ ವೆಚ್ಚದಲ್ಲಿ 100 ಬೆಡ್‌ಗಳನ್ನು ಸೇರ್ಪಡೆಗೊಳಿಸಿ 400 ಬೆಡ್‌ಗಳ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಸಿಟಿ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ಸೇರಿದಂತೆ ಲಭ್ಯವಾಗುವ ಒಟ್ಟು 600ಕ್ಕೂ ಹೆಚ್ಚು ಬೆಡ್‌ಗಳ ಆಧಾರದ ಮೇಲೆ ಹೊಸಪೇಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.