Home ಹರಪನಹಳ್ಳಿ ದಕ್ಷಿಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ
Homeಸುದ್ದಿಗಳು

ಹರಪನಹಳ್ಳಿ ದಕ್ಷಿಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ

Share
Share

ಹರಪನಹಳ್ಳಿ : ತಾಲ್ಲೂಕಿನ ಕೆ.ಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಹರಪನಹಳ್ಳಿ ದಕ್ಷಿಣ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ 26-27ನೇ ಸಾಲಿನ ಕ್ರೀಡಾ ಕೋಟವನ್ನು ಮಂಗಳವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು. ನಂತರ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಲೇಪಕ್ಷಾಪ್ಪ ಜ್ಯೋತಿಯನ್ನು ಹಚ್ಚುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಿ ಬೆಳೆಯಬೇಕಾದರೆ ಕ್ರೀಡೆ ಅವಶ್ಯಕ ಎಲ್ಲಾ ಮಕ್ಕಳು ಸಕ್ರಿಯವಾಗಿ ಕ್ರೀಡೆಯಲ್ಲಿ ಭಾಗವಹಿಸುದರಿಂದ ದೈಹಿಕ ಮನೋಭಾವ ಸಮತೋಲನ ನಾಯಕತ್ವ ಕೌಶಲ್ಯ ಬೆಳವಣಿಗೆ ಆಗುತ್ತದ್ದೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಮಕ್ಕಳು ವಲಯ ಮಟ್ಟ ತಾಲ್ಲೂಕು ಮಟ್ಟ. ಜಿಲ್ಲಾ ಮಟ್ಟ ರಾಜ್ಯ ಮಟ್ಟದಲ್ಲಿವಿಜೇತರಾಗಿ ಬರಲಿ ಎಂದು ಹೇಳಿದರು.

ಪ್ರಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ದೈಹಿಕ ಪರೀವಿಕ್ಷಕರಾದ ಕೆ.ಷಣ್ಮುಖಪ್ಪ ಮಾತನಾಡಿ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡೆಯಲ್ಲಿ ಭಾಗವಸವುದು ಮುಖ್ಯ ದೈಹಿಕ ಶಿಕ್ಷಕರ ತೀರ್ಮಾನವೇ ಅಂತಿಮ ತೀರ್ಪು ಎಲ್ಲಾರು ತೀರ್ಪುಗೆ ಬದ್ದರಗಿರಬೇಕು ಎಂದು ಕಿವಿ ಮಾತು ಹೇಳಿದರು .

ತಾಲ್ಲೂಕು ಸಮನ್ವಯ ಅಧಿಕಾರಿಗಾಳದ ಹೊನತ್ತೆಪ್ಪ ಗುಂಡು ಎಸೆಯುವ ಮೂಲಕ ಕ್ರೀಡಾ ಕೋಟಕ್ಕೆ ಚಾಲನೆ ನೀಡಿದರು. ಕೆ ಸಿ ಎ ಆಂಗ್ಲ ಮಾಧ್ಯಮ ಶಾಲೆಯ ನಿರ್ದೇಶಕರಾದ.ಶ್ರೀದರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೆ.ಸಿ.ಎ . ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಗುರುಗಳಾದ ಕಾಶೀನಾಥ್ ಎನ್.ಕೊಟ್ರೇಶ್. ಕೆ. ಸಿ. ಎ.ಆಂಗ್ಲ ಮಾಧ್ಯಮ ಶಾಲೆಯ ನಿರ್ದೇಶಕರಾದ ಸಂತೋಷ. ಮನೋಹರ್.

ವಿರೇಶ್. ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯಣ್ಣ ಪೂಜಾರ್. ಜಿಲ್ಲಾ ಖಜಾoಶಿಯಾದ ದೈಹಿಕ ಶಿಕ್ಷಕರಾದ ರಾಮಚಂದ್ರಪ್ಪ. ಜಯಪ್ರಕಾಶ್. ದೈಹಿಕ ಶಿಕ್ಷಕರಾದ ಸುರೇಶ ಎಸ್ . ಅಣ್ಣ.ಪ್ಪ. ದಾದಾಪೀರ್. ಪ್ರದೀಪ್. ಪರುಶಪ್ಪ.ಎಸ್ ಆರ್.ಮಾರೇರ. ನಟರಾಜ್. ಅಮೃತಚಾರಿ. ಬಿ.ದೇವರಾಜ್. ಪ್ರದೀಪ್ ಕಟ್ಟಿ. ಕೊಟ್ರೇಶ್ ಗುಣಿವಿ . ತಿರುಪತಿ ಮಂಜುನಾಥ್ ಎಂ . ನಂದಿನಿ ಒಡೆಯರ್ ಡಿ ಎಸ್.ಸುಜಾತಾ ಬಡಿಗ್ಯಾರ್. ಜಡೆಯಮ್ಮ. ಸುನೀತಾ. ನಾಗರತ್ನ. ಶೋಭಾಕುಮಾರಿ ಸುಧಾ .ಮಂಗಳಗೌರಮ್ಮ. ಹಾಗೂ .ಶಾಲೆಯ ಹಳೆಯ ವಿದ್ಯಾರ್ಥಿಗಳು. ಸಿಬ್ಬಂದಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.