Home ವಸಂತಕುಮಾರ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
Homeಸುದ್ದಿಗಳು

ವಸಂತಕುಮಾರ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ

Share
Share

ವಿಜಯನಗರ : ಶ್ರೀ ಶಂಕರ್ ಆನಂದಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ವಸಂತಕುಮಾರ ಅವರಿಗೆ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಬಳ್ಳಾರಿ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ನಿಕಾಯದ ಪ್ರಾಧ್ಯಾಪಕರಾದ ಸಿಎಮ್ ಡಾ.ಜೀಲಾನ್ ಭಾಷಾ.ವಿ ಅವರ ಮಾರ್ಗದರ್ಶನದಲ್ಲಿ  “ಇಂಪ್ಯಾಕ್ಟ್ ಆಫ್ ಡಿವಿಡೆಂಡ್ ಪಾಲಿಸಿ ಆನ್ ಶೇರ್‌ಹೋಲ್ಡರ್ಸ್ ವೆಲ್ತ್: ಆನ್ ಎಂಪರಿಕಲ್ ಎವಿಡೆನ್ಸ್ ಆಫ್ ಆಟೋಮೊಬೈಲ್ ಇಂಡಸ್ಟ್ರಿ ಇನ್ ಇಂಡಿಯಾ” ಎಂಬ ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರಧಾನ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.