Home ಪಿಒಪಿ ಆಧಾರಿತ ಗಣೇಶ ಮೂರ್ತಿಗಳ ಮಾರಾಟ ನಿಷೇಧ
Homeಸುದ್ದಿಗಳು

ಪಿಒಪಿ ಆಧಾರಿತ ಗಣೇಶ ಮೂರ್ತಿಗಳ ಮಾರಾಟ ನಿಷೇಧ

Share
Share

ವಿಜಯನಗರ : ಗಣೇಶ ಚತುರ್ಥಿ ಹಬ್ಬದ ಸಂಬAಧ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಮತ್ತು ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ, ಬಳಕೆ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಪ್ರಸಕ್ತ ಸಾಲಿನ ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿAದ ಆಚರಿಸಬೇಕು.

ನೈಸರ್ಗಿಕ, ಜೈವಿಕವಾಗಿ ವಿಘಟನೀಯ ಮತ್ತು ಪರಿಸರ ಸ್ನೇಹಿ ವಸ್ತುಗಳಿಂದ ವಿಶೇಷವಾಗಿ ನೈಸರ್ಗಿಕ ಜೇಡಿಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪ್ರೋತ್ಸಾಹಿಸಲು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ಹಾಗೂ ಏಕ-ಬಳಕೆಯ ಪ್ಲಾಸ್ಟಿಕ್ ಥರ್ಮೋಕೋಲ್ಕಂದ ಲೇಪಿತವಾದ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.