Home ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ 
Homeಸುದ್ದಿಗಳು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ 

Share
Share

ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ವಲಯದ ಪಾಪಿನಾಯಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ  4ರಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಲಕ್ಷ್ಮಿದೇವಿ , ಆಯುರ್ವೇದಿಕ್ ವೈದ್ಯಾಧಿಕಾರಿ ಹೇಮಲತಾ, ಸ.ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕರಾದ ಹೇಮರೆಡ್ಡಿ ಸೇರಿದಂತೆ ಗರ್ಭಿಣಿಯರು, ಮಕ್ಕಳ ತಾಯಂದಿರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬಾಕಿ ಕೂಲಿ ಪಾವತಿಸಿ, ನಿವೇಶನ ಒದಗಿಸಿ: ಕುಂಚೂರು ಗ್ರಾ.ಪಂ. ಎದುರು ಕಾರ್ಮಿಕರ ಹಕ್ಕೋತ್ತಾಯ

ಹರಪನಹಳ್ಳಿ : ತಾಲ್ಲೂಕಿನ ಕುಂಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಚೂರು ಹಾಗೂ ಅರಸನಾಳು ಗ್ರಾಮಗಳ ನರೇಗಾ...

Homeಸುದ್ದಿಗಳು

ಮಳೆಗಾಗಿ ಮುಸ್ಲಿಂರಿಂದ ಸಲಾತ್ ಆಲ್‍ ಇಸ್ತಿಸ್ಕಾ ಪ್ರಾರ್ಥನೆ

ಹರಪನಹಳ್ಳಿ : ಬಿತ್ತನೆ ಮಾಡಿ ಎದೆಯುದ್ದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ಅಲ್ಲಾನ (ದೇವರ) ಮೊರೆ...

Homeಸುದ್ದಿಗಳು

ಗ್ರಾಪಂ ಗಳಿಗೆ ಅನುದಾನ ಕಡಿತ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ : ಗ್ರಾಮ ಪಂಚಾಯಿತಿಗಳಿಗೆ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾ ಹಗರಿಗುಡಿಹಳ್ಳಿ...

Homeಸುದ್ದಿಗಳು

ಸೆ.25ರಂದು ದಿಶಾ ಸಮಿತಿ ಪ್ರಗತಿ ಪರಿಶೀಲನಾ ಸಭೆ

ವಿಜಯನಗರ : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೆಪ್ಟೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಸಂಸದರಾದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.