ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ 14 ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಒದಗಿಸಲು ಇಲಾಖೆ ಯೋಜನೆಯಡಿ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಫಲಾನುಭವಿಗಳು ಆಯಾ ಗ್ರಾಮ ಪಂಚಾಯತಿಯ ವಿಆರ್ಡಬ್ಲು , ನಗರಸಭೆ, ಪಟ್ಟಣ ಪಂಚಾಯತಿಯ ಯುಆರ್ಡಬ್ಲೂ ಹಾಗೂ ತಾಲ್ಲೂಕು ಹಂತದಲ್ಲಿ ಕೆಳಗಿನ ಬಹುಉದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಎಂಆರ್ಡಬ್ಲೂ ಸಂಪರ್ಕಿಸಬಹುದು.
ಯೋಜನೆ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳು ಇಲಾಖೆ ಅಧಿಕೃತ ಜಾಲತಾಣ https://sevaone.karnataka.gov.
Leave a comment