Home ಸಚಿವ ಕೆ.ಎಸ್. ಬಸವಂತಪ್ಪ ಜಿಲ್ಲಾ ಪ್ರವಾಸ
Homeಸುದ್ದಿಗಳು

ಸಚಿವ ಕೆ.ಎಸ್. ಬಸವಂತಪ್ಪ ಜಿಲ್ಲಾ ಪ್ರವಾಸ

Share
Share

ವಿಜಯನಗರ  : ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಅವರು ಅಕ್ಟೋಬರ್ 31 ರಂದು ಸಂಜೆ 4 ಗಂಟೆಗೆ ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು. ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ರಾತ್ರಿ ಹೊಸಪಟೆಯಲ್ಲಿ ವಾಸ್ತವ್ಯ ಹೂಡುವರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ನ.6 ರಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಜಿಲ್ಲಾ ಪ್ರವಾಸ

ವಿಜಯನಗರ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ನವೆಂಬರ್ 6 ರಂದು ಮಧ್ಯಾಹ್ನ...

Homeಸುದ್ದಿಗಳು

36 ನೂತನ ಪೊಲೀಸ್ ವಸತಿ ಗೃಹಗಳ ಲೋಕಾರ್ಪಣೆ ಮಾಡಿದ ಸಚಿವ ಕೆ.ಎಸ್. ಬಸವಂತಪ್ಪ

ವಿಜಯನಗರ : ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಸಿಬ್ಬಂದಿಯ ವಸತಿ ಸಮಸ್ಯೆಗೆ ಮುಕ್ತಿ...

Homeಸುದ್ದಿಗಳು

ಬಂಜಾರ ಸಮುದಾಯದ ಸಾಮಾಜಿಕ ಜಾಗೃತಿ ಸಭೆ – ವರದಕ್ಷಿಣೆ ಮುಕ್ತ ತಾಂಡಾಗಳಿಗೆ ಮುಖಂಡರ ಶ್ರಮ

ಹರಪನಹಳ್ಳಿ: ತಾಲೂಕಿನ ಬಂಜಾರರು ವರದಕ್ಷಿಣೆ ಹಠಾವೋ-ತಾಂಡ ಬಚಾವೋ ಧ್ಯೇಯಗೆ ಒಗ್ಗೂಡಲು ಸಮುದಾಯದ ಮುಖಂಡರು ಕರೆ ನೀಡಿದರು. ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ...

Homeಸುದ್ದಿಗಳು

ಅ.31 ಸುರಕ್ಷಿತ ಬಚ್‌ಪನ್ ಅಭಿಯಾನ : 

ವಿಜಯನಗರ : ಜಿಲ್ಲಾಡಳಿತ, ಜಿಲ್ಲಾ ಪಮಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕರ, ವಕೀಲರ ಸಂಘ, ಜಿಲ್ಲಾ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.