Home ನಿಧನ: ಕೆ.ಡಿ.ಮರಿಯಪ್ಪ
Homeಸುದ್ದಿಗಳು

ನಿಧನ: ಕೆ.ಡಿ.ಮರಿಯಪ್ಪ

Share
Share

ಹರಪನಹಳ್ಳಿ : ತಾಲ್ಲೂಕಿನ ಅಣಜಿಗೆರೆ ಗ್ರಾಮದ ಹಿರಿಯ ವಕೀಲ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ಕೆ.ಡಿ.ಮರಿಯಪ್ಪ (55) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಮದ್ಯಾಹ್ನ 2ಕ್ಕೆ ಸ್ವ ಗ್ರಾಮ ಅಣಜಿಗೆರೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಾದಿಗ ಸಮಾಜದ ಹಿರಿಯ ಮುಖಂಡರ ಅಗಲಿಕೆಗೆ ದಲಿತಪರ‌ ಸಂಘಟನೆಗಳ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು, ಮಾದಿಗ ಸಮಾಜದ ಮುಖಂಡರು ಹಾಗೂ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು, ಮಾದಿಗ ಸಮಾಜದ ನೌಕರರ ಸಂಘದ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಪ್ರಗತಿಪರ ಚಿಂತಕರಾದ ಕೋಡಿಹಳ್ಳಿ ಭೀಮಪ್ಪ, ಎ‌.ಎಂ.ವಿಶ್ವನಾಥ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ಹೆಚ್.ಕೆ.ಹಾಲೇಶ್, ಪುರಸಭೆ ಉಪಾಧ್ಯಕ್ಷ ಹೆಚ್.ಕೊಟ್ರೇಶ್, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಅರಸೀಕೆರೆ ಪೂಜಾರ ಮರಿಯಪ್ಪ, ಪುಣಬಗಟ್ಟಿ ಹನುಮಂತಪ್ಪ, ಜಯಣ್ಣ, ಕೆ.ಡಿ.ಮರಿಯಪ್ಪ, ಬೆಣ್ಣಿಹಳ್ಳಿ ವಸಂತಪ್ಪ, ಎ.ನಾಗೇಂದ್ರಪ್ಪ, ನಿಚ್ಚವ್ವನಹಳ್ಳಿ ಭೀಮಪ್ಪ, ನಿವೃತ್ತ ಪ್ರಾಚಾರ್ಯ ಪ್ರೊ.ಟಿ.ರಾಜಪ್ಪ
ಮುಖಂಡರಾದ ಕೆ.ಶಿವಪ್ಪ, ಮೈದೂರು ಒ.ರಾಮಪ್ಪ, ಮತ್ತಿಹಳ್ಳಿ ಪಿ‌ ರಾಮಪ್ಪ, ಕಣಿವಿಹಳ್ಳಿ ಭೀಮಪ್ಪ, ಯರಬಳ್ಳಿ ಹನುಮಂತಪ್ಪ, ಕಣಿವಿಹಳ್ಳಿ ಮಂಜುನಾಥ, ಶೃಂಗಾರತೋಟ ನಿಂಗರಾಜ್, ಹನುಮಂತರಾಜ್, ಕಬ್ಬಳ್ಳಿ ಪರಸಪ್ಪ, ಪುಣಬಗಟ್ಟಿ ಹನುಮಂತಪ್ಪ, ಸತೀಶ್, ಒ.ಮಹಾಂತೇಶ್, ಅಣಜಿಗೆರೆ ಕೊಟ್ರೇಶ್, ಹುಲಿಕಟ್ಟೆ ಚಂದ್ರಪ್ಪ, ತಿರುಪತಿ, ಡಗ್ಗಿಬಸವರಾಜ ಬಸವರಾಜ್, ಚಿಗಟೇರಿ ಗೋಣೆಪ್ಪ, ಚಂದ್ರಪ್ಪ, ಪೂಜಾರ ನವೀನ್, ಛತ್ರಪತಿ, ಕೆ.ಸುಭಾಷ್, ಉಚ್ಚಂಗಿದುರ್ಗ ಕೆಂಚಪ್ಪ, ಚಿಕ್ಕಮೇಗಳಗೆರೆ ಚೌಡಪ್ಪ, ಮಾರುತಿ ಅನೇಕರು ಕಂಬನಿ ಮಿಡಿದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.