Home ಸುದ್ದಿಗಳು ಮಾನವೀಯತೆ ಮೆರೆದ ಸಿಪಿಐ ಮಹಾಂತೇಶ್ ಸಜ್ಜನ್
ಸುದ್ದಿಗಳು

ಮಾನವೀಯತೆ ಮೆರೆದ ಸಿಪಿಐ ಮಹಾಂತೇಶ್ ಸಜ್ಜನ್

Share
CPI HARAPANAHALLI
CPI HARAPANAHALLI
Share

ಹರಪನಹಳ್ಳಿ ಸಿಪಿಐ ಮಹಾಂತೇಶ್ ಸಜ್ಜನ್ 

ಹರಪನಹಳ್ಳಿ ತಾಲ್ಲೂಕು ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮತ್ತಿಹಳ್ಳಿ ಕ್ರಾಸ್ ಬಳಿ ಲಾರಿ ಮತ್ತು ಬೈಕ್ ಅಪಘಾತದಿಂದ ಗಾಯಗೊಂಡಿದ್ದ ಬೈಕ್ ಸವಾರನನ್ನು ಸಿಪಿಐ ಮಹಾಂತೇಶ್ ಸಜ್ಜನ್ ಅವರು ಆಸ್ಪತ್ರೆಗೆ ಕಳಿಸಿಕೊಟ್ಟು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಮಾನವೀಯತೆ ಮೆರೆದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.