Home ಸುದ್ದಿಗಳು ಹರಿಹರ : ಶ್ರಮ ಸಂಹಿತೆ ಪ್ರತಿ ಸುಟ್ಟು ಹಾಕಿ ಪ್ರತಿಭಟನೆ
ಸುದ್ದಿಗಳು

ಹರಿಹರ : ಶ್ರಮ ಸಂಹಿತೆ ಪ್ರತಿ ಸುಟ್ಟು ಹಾಕಿ ಪ್ರತಿಭಟನೆ

Share
Harihara, labouract, 2025, karuru
Share

ಹರಿಹರ : ಶ್ರಮಸಂಹಿತೆ -2025 ನೀತಿ ಖಂಡಿಸಿ ಹರಿಹರ ತಾಲ್ಲೂಕಿನ ಕರೂರು ರಾಮ್ಕೊ ಇಂಡಸ್ಟ್ರೀಸ್ ನೌಕರರು ಕಾರ್ಖಾನೆ ಆವರಣದಲ್ಲಿ ಕರಡು ಪ್ರತಿ ಸುಟ್ಟುಹಾಕಿ ಬುಧವಾರ ಪ್ರತಿಭಟಿಸಿದರು.
ಕೇಂದ್ರ ಸರ್ಕಾರ ನೀತಿ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಜಂಟಿ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ತಮ್ಮ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು. ಶ್ರಮ ಸಂಹಿತೆ 2025 ಜಾರಿ ಮಾಡಬಾರದು ಎಂದು ಆಗ್ರಹಿಸಿದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎಚ್.ಆನಂದರಾಜು, ಮುಖಂಡರಾದ ಪ್ರದೀಪ್ ಬಕಜ್ಜಿ, ಬಸವರಾಜ್ ಸಣ್ಣ ಬೊಮ್ಮಾಜಿ, ಶಿವ ಮೂರ್ತಪ್ಪ, ನಾಗರಾಜ್ ಬೆಳ್ಳೂಡಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.