Home ಕೂಲಹಳ್ಳಿ : ಡಿ.15ಕ್ಕೆ ಕಾರ್ತಿಕೋತ್ಸವ
Home

ಕೂಲಹಳ್ಳಿ : ಡಿ.15ಕ್ಕೆ ಕಾರ್ತಿಕೋತ್ಸವ

Share
ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15
Share

ಹರಪನಹಳ್ಳಿ : ತಾಲ್ಲೂಕಿನ ಇತಿಹಾಸ ಪ್ರಸಿದ್ದ ಕೂಲಹಳ್ಳಿ ಗೋಣಿ ಬಸವೇಶ್ವರ ಸ್ವಾಮಿ ಕಾರ್ತಿಕೋತ್ಸವ ಡಿ.15ರ ಸೋಮವಾರ ಜರುಗಲಿದೆ.

ವಿಶ್ವಾವಸುನಾಮ ಸಂವತ್ಸರದ ಮಾರ್ಗಶಿರ ಬಹುಳ ಏಕಾದಶಿಯಂದು ಕಾರ್ತಿಕೋತ್ಸವವು ಸಂಸ್ಥಾನದ ಪಟ್ಟದ ಚಿನ್ಮಯಸ್ವಾಮಿಗಳು, ಅರುಣಕುಮಾರ ಸ್ವಾಮೀಜಿಗಳ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಭಕ್ತರು ಸಕಾಲಕ್ಕೆ ಆಗಮಿಸಿ ತನುಮನ, ಧನದಿಂದ ಸೇವೆ ಸಲ್ಲಿಸಬೇಕು ಎಂದು ದೇವಸ್ಥಾನ ಸಮಿತಿಯ ಆಡಳಿತಾಧಿಕಾರಿ ಪುಷ್ಪಾವತಿ ಭರಡಿ ಹಾಗೂ ಸಹಾಯಕ ಆಯುಕ್ತರಾದ ಹೆಚ್.ಸವಿತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.