Home ಸುದ್ದಿಗಳು ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಾಸಿಕ ಸಂತೆ
ಸುದ್ದಿಗಳು

ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಾಸಿಕ ಸಂತೆ

Share
ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಾಸಿಕ ಸಂತೆ
Share

 ಹರಪನಹಳ್ಳಿ : ತಾಲ್ಲೂಕಿನ ದಂಡಿನ ದುರುಗಮ್ಮ ಜಾತ್ರೆಯಲ್ಲಿ ಮಹಿಳಾ ಸ್ವ ಸಹಾಯ ಸಂಘದಿಂದ ಮಾಸಿಕ ಸಂತೆ ಏರ್ಪಡಿಸಲಾಗಿತ್ತು.

ಆರೋಗ್ಯ ಇಲಾಖೆಯಿಂದ ಜರುಗಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 20ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಜಾತ್ರೆ ವ್ಯವಸ್ಥಿತವಾಗಿ ನಡೆಯಲು ಪೊಲೀಸ್ ಇಲಾಖೆಯಿಂದ ಇಬ್ಬರು ಸಿಪಿಐ, ಏಳು ಜನ ಪಿಎಸ್ಐ, 11 ಎಎಸ್‍ಐ, 105 ಪೊಲೀಸ್ ಸಿಬ್ಬಂದಿ ಬಂದೋಸ್ತ್ ಗೆ ನಿಯೋಜಿಸಲಾಗಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಪಿಡಿಒ ಮಾರುತಿ, ಸಿಪಿಐಗಳಾದ ಮಹಾಂತೇಶ್ ಸಜ್ಜನ್, ದೀಪಕ್ ಬೂಸರೆಡ್ಡಿ, ಪಿಎಸ್‍ಐ ವಿಜಯಕೃಷ್ಣ, ಕಿರಣ್ ಕುಮಾರ, ನಾಗರಾತ್ನ, ಭರತ್ ಕುಮಾರ, ವಾಸುದೇವ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.