Home ಆರೋಗ್ಯ ಪಲ್ಸ್ ಪೊಲಿಯೊ : 25374 ಮಕ್ಕಳಿಗೆ ಲಸಿಕೆ ಗುರಿ
ಆರೋಗ್ಯ

ಪಲ್ಸ್ ಪೊಲಿಯೊ : 25374 ಮಕ್ಕಳಿಗೆ ಲಸಿಕೆ ಗುರಿ

Share
ಹರಪನಹಳ್ಳಿ ಪಲ್ಸ್‌ ಪೊಲಿಯೊ ಲಸಿಕೆ ಹರಪನಹಳ್ಳಿ
Share

 ಹರಪನಹಳ್ಳಿ : ತಾಲ್ಲೂಕಿನಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿರುವ ಒಟ್ಟು 25,374 ಮಕ್ಕಳಿಗೆ ಪಲ್ಸ್ ಪೊಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪೃಥ್ವಿ ಬಿ. ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಗರ ಪ್ರದೇಶದಲ್ಲಿ 4172 ಮಕ್ಕಳ ಪೈಕಿ, 4050 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ 22,201 ಮಕ್ಕಳ ಪೈಕಿ 21,324 5 ವರ್ಷ ಒಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದ್ದು, ಶೇ.96ರಷ್ಟು ಸಾಧನೆಯಾಗಿದೆ ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ಪಿಸೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತಾಧಿಕಾರಿ ಡಾ.ಹಾಲಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಕ ರುದ್ರಾಚಾರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಗೌರಮ್ಮ, ಮೇಲ್ವಿಚಾರಕರಾದ ಪವಿತ್ರಾ, ಆಶಾ, ಬಿ.ಟಿ.ಚಂದ್ರಪ್ಪ, ಎ.ಎಂ.ರೇಣುಕಾ, ಹಿರಿಯ ಫಾರ್ಮಸಿ ಕರಿಬಸವರಾಜ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
ಆರೋಗ್ಯಕೃಷಿ

ಹರಪನಹಳ್ಳಿ : ಪರಿಸರ ದಿನಾಚರಣೆಯ ಸಂಭ್ರಮ

ಹರಪನಹಳ್ಳಿ: ಪರಿಸರವೇ ನಮ್ಮ ಜೀವನದ ಆಧಾರ. ಮರಗಳು, ನೀರು, ಗಾಳಿ ಮತ್ತು ಪ್ರಕೃತಿಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ...

darmasthala
Homeಆರೋಗ್ಯ

ಮಹಿಳಾ ಸಬಲೀಕರಣಕ್ಕೆ ಆದ್ಯತೆ ಇರಲಿ : ಜಾಗೃತಿ

ಹರಪನಹಳ್ಳಿ : ಇಲ್ಲಿಯ ಹರಿಪುರ ಯೋಜನಾ ಕಚೇರಿ ವ್ಯಾಪ್ತಿಯ ತಾಲ್ಲೂಕಿನ ದೇವರ ತಿಮ್ಮಾಪುರ ಗ್ರಾಮದಲ್ಲಿ ಜ್ಞಾನ...

NATI VAIDYARU
ಆರೋಗ್ಯ

ಪ್ರಧಾನಿ ಮೋದಿಗೆ ಪಾರಂಪರಿಕ ನಾಟಿ ವೈದ್ಯರಿಂದ ಪತ್ರ ಚಳವಳಿ

ಹರಪನಹಳ್ಳಿ : ನಾಟಿ ವೈದ್ಯರನ್ನು ಸರ್ಕಾರಿ ಆಯುಷ್ (AYUSH) ವಿಭಾಗದಡಿ ಸೇರಿಸಿ, ಅವರಿಗೆ ಅಧಿಕೃತ 'ರಾಷ್ಟ್ರೀಯ ನೋಂದಣಿ ಸಂಖ್ಯೆ' ಹಾಗೂ 'ಗುರುತಿನ ಚೀಟಿ' ನೀಡಬೇಕು ಎಂದು ಆಗ್ರಹಿಸಿ ಇಲ್ಲಿಯ ಪಾರಂಪರಿಕ ನಾಟಿ ವೈದ್ಯರ ಸಂಘ ಪ್ರಧಾನಿ ನರೇಂದ್ರಮೋದಿ...

dc hosapete
Homeಆರೋಗ್ಯ

ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸಾಧ್ಯ: ಡಿಸಿ ಕವಿತಾ ಮನ್ನಿಕೇರಿ

ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.