Home ಸುದ್ದಿಗಳು ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ
ಸುದ್ದಿಗಳು

ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ

Share
ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಚಂದ್ರು ಗುಂಡಗತ್ತಿ
Share

ಹರಪನಹಳ್ಳಿ : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾಗಿ ಗುಂಡಗತ್ತಿ ಚಂದ್ರು, ಜಿಲ್ಲಾ ಸಂಚಾಲಕರಾಗಿ ಎಸ್.ದುರ್ಗೇಶ್ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕರಾಗಿ ಪರಶುರಾಮ್ ಕಂದಗಲ್ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ಲಲಿತಮ್ಮ, ತಾಲ್ಲೂಕು ಖಜಾಂಚಿಯಾಗಿ ಎಸ್.ಚಿರಂಜೀವಿ, ತಾಲ್ಲೂಕು ಸಂಘಟನೆ ಸಂಚಾಲಕ ಊಟೇರ  ರವಿಕುಮಾರ, ಕೋಟೆಪ್ಪ, ತುಂಬಿಗೆರೆ ಡಿ.ನಿಂಗಪ್ಪ, ಹರಿಜನ ಮಾರುತಿ, ಜಿ.ನಾಗರಾಜ್, ಬಿ.ಗುರು, ಚಿಗಟೇರಿ ಅಭಿ, ಚಿರಸ್ತಹಳ್ಳಿ ಮಂಜು, ಜಿಟ್ಟಿನಕಟಟಿ ರಾಜಪ್ಪ, ಟಿ.ತುಂಬಿಗೆರೆ ಅಂಜಿನಪ್ಪ, ಎಡೆಹಳ್ಳಿ ಮಲ್ಲೇಶ, ನಟರಾಜ್,ದೇವರಾಜ್, ವಿಶ್ವಕುಮಾರ,ಬಸವರಾಜ್ ಅವರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಸಭೆಯಲ್ಲಿ ಅಂಬೇಡ್ಕರ ಸಂಘದ ಅಧ್ಯಕ್ಷ ನಿಚ್ಚವ್ವನಹಳ್ಳಿ ಬೀಮಪ್ಪ, ತೆಲಿಗಿ ದಂಡೆಪ್ಪ, ಡಿ.ಎಸ್.ದುರ್ಗೇಶ, ಉಮೇಶ್, ಬಿ.,ಮಹೇಶ್ ಕೂಡ್ಲಿಗಿ, ಬಿ.ದುರ್ಗೇಶ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.