Home ಸುದ್ದಿಗಳು ಹರಪನಹಳ್ಳಿ ನಗರಸಭೆ : ಆಯವ್ಯಯ ಸಿದ್ದತಾ ಸಭೆ ಜ. 5ಕ್ಕೆ
ಸುದ್ದಿಗಳು

ಹರಪನಹಳ್ಳಿ ನಗರಸಭೆ : ಆಯವ್ಯಯ ಸಿದ್ದತಾ ಸಭೆ ಜ. 5ಕ್ಕೆ

Share
Share

 ಹರಪನಹಳ್ಳಿ : 2026-27ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸಲು ಜ.5ರ ಸೋಮವಾರ ಮದ್ಯಾಹ್ನ 4 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಮೊದಲ ಆಯವ್ಯಯ ಸಿದ್ಧತೆ ಸಭೆ ಕರೆಯಲಾಗಿದೆ.

ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ಸಲಹೆ, ಮಾರ್ಗದರ್ಶನ, ಸೂಚನೆಗಳನ್ನು ನೀಡುವಂತೆ ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ...

Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.