Home ಸುದ್ದಿಗಳು ಹೊಸಕೋಟೆ : ಗ್ರಾಮಗಳ ಅಭಿವೃದ್ದಿಗಾಗಿ ತೆರಿಗೆ ಪಾವತಿಸಿ 
ಸುದ್ದಿಗಳು

ಹೊಸಕೋಟೆ : ಗ್ರಾಮಗಳ ಅಭಿವೃದ್ದಿಗಾಗಿ ತೆರಿಗೆ ಪಾವತಿಸಿ 

Share
ಹೊಸಕೋಟೆ : ಗ್ರಾಮಗಳ ಅಭಿವೃದ್ದಿಗಾಗಿ ತೆರಿಗೆ ಪಾವತಿಸಿ 
Share

ಹರಪನಹಳ್ಳಿ : ಗ್ರಾಮಗಳ ಅಭಿವೃದ್ದಿ ದೃಷ್ಟಿಯಿಂದ ಪ್ರತಿಯೊಬ್ಬರು ತೆರಿಗೆ ಪಾವತಿಸಬೇಕು ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಚ್.ಎಸ್.ಹೇಮಂತಕುಮಾರ ತಿಳಿಸಿದರು.

ತಾಲ್ಲೂಕಿನ ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಜರುಗಿದ ಸಾಮಾನ್ಯಸಭೆಯಲ್ಲಿ ಅವರು ಮಾತನಾಡಿದರು. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು,ಬೀದಿ ದೀಪದ ವ್ಯವಸ್ಥೆ, ಚರಂಡಿ ನಿರ್ಮಾಣ ಹಂತಹಂತವಾಗಿ ಅಗತ್ಯವಿರುವ ಕಡೆಗೆ ಮಾಡಲಾಗುವುದು ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬೂದಿಹಾಳು,ಹೊಸಕೋಟೆ, ಕೆರೆಗುಡಿಹಳ್ಳಿ, ಚಿಕ್ಕ ಕಬ್ಬಳ್ಳಿ, ಕೋಣನಕಟ್ಟೆ ಗ್ರಾಮಗಳ ಸದಸ್ಯರು ಸಭೆಯಲ್ಲಿ ಹಾಜರಿದ್ದು, ತಮ್ಮ ವಾರ್ಡುಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ದಿ ಕಾಮಗಾರಿ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ನಾಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರಾದ ಸಿದ್ದೇಶ, ಶ್ರೀನಿವಾಸ್, ಕರಿಬಸಪ್ಪ, ಕೆಂಚಪ್ಪ, ಗೌರಮ್ಮ, ಬಸಮ್ಮ, ಮಂಜಕ್ಕ, ಮುಖಂಡರಾದ ಕೃಷ್ಣ, ಆನಂದಪ್ಪ, ರೇವಣಸಿದ್ದಚಾರಿ, ಚನ್ನಬಸಪ್ಪ ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.