Home ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ
Homeಸುದ್ದಿಗಳು

ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ

Share
ಭಾರತೀಯ ಕಿಸಾನ್ ಸಂಘದ ಪ್ರತಿಭಟನೆ
Share

ಹರಪನಹಳ್ಳಿ : 3 ಸೆಂಟ್ಸ್‍ 20 ಸೆಂಟ್ಸ್ ವರೆಗೆ ಭೂಮಿ ಅಳತೆಯ ತುಂಡುಭೂಮಿ ನೊಂದಾಣಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡದೇ ರೈತರನ್ನು ಸರ್ಕಾರ ಸಂಕಷ್ಟಕ್ಕೆ ಸಿಲುಕಿಸಿದೆ. ಎಲ್ಲ ಪಶು ಸಂಗೋಪನೆ ಆಸ್ಪತ್ರೆಗಳಲ್ಲಿ ಜಾನುವಾರುಗಳಿಗೆ ಸಕಾಲಕ್ಕೆ ಲಸಿಕೆ ದೊರಕುವ ವ್ಯವಸ್ಥೆ ಕಲ್ಪಿಸಬೇಕು. ಬೆಳೆಗಳಿಗೆ ಸಿಂಪಡಿಸುವ ಬೀಗ ಗೊಬ್ಬರ ಕೀಟನಾಶಕ ಅಗತ್ಯಾನುಸಾರ ದೊರಕಿಸಬೇಕು. ರಾಜ್ಯದಲ್ಲಿ ಮದ್ಯ (ಸರಾಯಿ) ನಿಷೇಧಿಸಬೇಕು ಎಂದು ಆಗ್ರಹಿಸಿದರು. ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 1ರ ವರೆಗೆ ನೀರಾವರಿ ಜಮೀನುಗಳಿಗೆ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಸಮಿತಿ ಮುಖಂಡರಾದ ಕರಿಬಸವನಗೌಡ, ಶಿವಶಂಕರಗೌಡ, ಹಾಳಪ್ಪ, ಶಿವಪುತ್ರಪ್ಪ, ಲಕ್ಷ್ಮಿಕಾಂತ್ ಈಡಿಗರ, ಸಿದ್ದಲಿಂಗಪ್ಪ, ಮೌನೇಶ, ನಂದೀಶ, ಅರವಿಂದ, ನಾಗಪ್ಪ, ಶೇಖರಪ್ಪ, ಸೋಮಶೇಖರ, ನಾಗರಾಜ್ ಕರಡಿ, ಚೌಡಪ್ಪ, ಸಿದ್ದನಗೌಡ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.