Home ಸುದ್ದಿಗಳು ಗ್ರಾಮ ಆಡಳಿತಾಧಿಕಾರಿ ವರ್ಗಾವಣೆ ರೈತರ ಒತ್ತಾಯ
ಸುದ್ದಿಗಳು

ಗ್ರಾಮ ಆಡಳಿತಾಧಿಕಾರಿ ವರ್ಗಾವಣೆ ರೈತರ ಒತ್ತಾಯ

Share
ಗ್ರಾಮ ಆಡಳಿತಾಧಿಕಾರಿ ವರ್ಗಾವಣೆ ರೈತರ ಒತ್ತಾಯ
Share

ಹರಪನಹಳ್ಳಿ : ತೆಲಿಗಿ ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ವರ್ಗಾವಣೆಗೆ ಆಗ್ರಹಿಸಿ ಇಲ್ಲಿಯ ರೈತ ಮುಖಂಡರು ತೆಲಿಗಿ ನಾಡಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಗುಂಡಗತ್ತಿ ಕಂದಾಯ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಅವರು ಸೇವಾನಗರ, ಬೆಂಡಿಗೆರೆ, ಬೆಂಡಿಗೇರೆ ಸಣ್ಣತಾಂಡ, ಅಳಗಂಚಿಕೇರಿ, ಬಿಕ್ಕಿಕಟ್ಟೆ ವ್ಯಾಪ್ತಿಯ ರೈತರು ತುಂಡು ಭೂಮಿ ನೊಂದಣಿ, ಪೌತಿಖಾತೆ, ವಂಶ ವೃಕ್ಷ, ಮರಣ ಪತ್ರಕ್ಕೆ ಲಂಚ ಪಡೆದು ಕೆಲಸ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. ರೈತರಾದ ವಿಶ್ವನಾಥ ಶಿರಗಾನಹಳ್ಳಿ, ಗುರುಸಿದ್ದಪ್ಪ, ಕುಮಾರ, ಹನುಮಂತಪ್ಪ, ಕೊಟ್ರೇಶಿ, ದರ್ಶನ, ಜಯಂತ್, ಈಶಪ್ಪ, ನಾಗರಾಜ್, ರುದ್ರೇಶಿ, ಮಂಜುನಾಥ, ಕುಬ್ಯನಾಯ್ಕ, ನಾಗರಾಜ ನಾಯ್ಕ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.