Home ಸುದ್ದಿಗಳು ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ
ಸುದ್ದಿಗಳು

ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ

Share
ಅರಸೀಕೆರೆ ತಿಮ್ಮಲಾಪುರ : ಸಿದ್ದರಾಮೇಶ್ವರ ಜಯಂತಿ
Share

ಹರಪನಹಳ್ಳಿ : ಶಿವಯೋಗಿ ಸಿದ್ದರಾಮೇಶ್ವರ ಕಾಯಕ ನಿಷ್ಠೆ ಎಲ್ಲ ವರ್ಗಕ್ಕೂ ಆದರ್ಶ,ಅವರು ಸಮಾಜದ ಜನರ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ ಎಂದು ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಭೋವಿ ಯುವ ಸೇನೆಯ ಅಧ್ಯಕ್ಷ ಜೆ.ಪ್ರಸನ್ನಕುಮಾರ್ ಹೇಳಿದರು.

ತಾಲ್ಲೂಕಿನ ಅರಸೀಕೆರೆ ತಿಮ್ಮಲಾಪುರ ಕ್ಯಾಂಪಿನಲ್ಲಿ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರರು ಇಡೀ ಸಮಾಜವನ್ನು ವಚನಗಳ ಮೂಲಕ ತಿದ್ದುವ ಕೆಲಸ ಮಾಡಿದರು,ಅಲ್ಲದೇ ಅವರ ಬದುಕು ನಮಗೆ ಆದರ್ಶ ಎಂದು  ತಿಳಿಸಿದರು.

ಈ ಸಂದರ್ಭದಲ್ಲಿ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಭೋವಿ ಯುವ ಸೇನೆಯ ಅಧ್ಯಕ್ಷ ಜೆ.ಪ್ರಸನ್ನ ಕುಮಾರ್,ಉಪಾಧ್ಯಕ್ಷ ವಿ,ಆರ್ ಶ್ರೀನಿವಾಸ್,ಸಂತೋಷ್,ಶಶಿಧರ್,ಸಿದ್ದೇಶ್,ಹರೀಶ್,ಪ್ರಜ್ವಲ್,ಸಂತೋಷ್,ಕರಿಬಸವರಾಜ,ಲಕ್ಷ್ಮಣ್,ಪ್ರದೀಪ್,ಸುನೀಲ್,ಮತ್ತು ಅರಸೀಕೆರೆ  ತಿಮಲಾಪುರ ಭೋವಿ ಗ್ರಾಮಸ್ಥರು  ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.