Home ಕೆರೆಗುಡಿಹಳ್ಳಿ : ಹಾಲು ಉತ್ಪಾದಕರ ಒಕ್ಕೂಟ ರಚನೆ
Homeಸುದ್ದಿಗಳು

ಕೆರೆಗುಡಿಹಳ್ಳಿ : ಹಾಲು ಉತ್ಪಾದಕರ ಒಕ್ಕೂಟ ರಚನೆ

Share
ಕೆರೆಗುಡಿಹಳ್ಳಿ : ಹಾಲು ಉತ್ಪಾದಕರ ಒಕ್ಕೂಟ ರಚನೆ
Share

 ಹರಪನಹಳ್ಳಿ  : ತಾಲ್ಲೂಕಿನ ಕೆರೆಗುಡಿಹಳ್ಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟವನ್ನು ಬುಧವಾರ ಅಸ್ತಿತ್ವಕ್ಕೆ ತರಲಾಗಿದೆ.

22 ಮಹಿಳಾ ಸದಸ್ಯರ ಒಕ್ಕೂಟ ರಚಿಸಲಾಗಿದೆ. ಮೊದಲ ಸಭೆಯ ಅಧ್ಯಕ್ಷತೆಯನ್ನು ರೈತ ಮಹಿಳೆ ಬಿ.ಎಸ್.ದೇವಿರಮ್ಮ ವಹಿಸಿದ್ದರು.  ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ವಿಭಾಗದ ಹಾಲು ಒಕ್ಕೂಟ ಶೇಖರಣ ವಿಭಾಗದ ವಿಸ್ತರಣಾಧಿಕಾರಿ ಡಿ.ಪಿ.ಪರಮೇಶ್ವರಪ್ಪ, ಬಿ.ಮೃತ್ಯುಂಜಯ, ಸಮಾಲೋಚಕ ಜಿ.ಪಿ. ಶಿವಕುಮಾರ ಗ್ರಾಮದ ಮುಖಂಡರಾದ ಗುಡಿಹಳ್ಳಿ ಹಾಲೇಶ್, ಎಸ್.ಬಸವರಾಜ, ಅಂಗಡಿ ಕಾಡಪ್ಪ, ಪಿ.ನಾಗರಾಜ್, ಶೇಖರಪ್ಪ, ರೇವಣಸಿದ್ದಪ್ಪ, ನಾಗಪ್ಪ, ಬೋವಿ ಅಂಜಿನಪ್ಪ ಹಾಗೂ ಒಕ್ಕೂಟದ ಸದಸ್ಯರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.