Home ಸುದ್ದಿಗಳು ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ
ಸುದ್ದಿಗಳು

ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ

Share
ಹೊಸಕೋಟೆ ಗ್ರಾಮ ಪಂಚಾಯ್ತಿಯಲ್ಲಿ ಗಣರಾಜ್ಯೋತ್ಸವ
Share

ಹರಪನಹಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ರಚಿಸಿ ಜಾರಿಗೆತಂದ ಈ ಸುಂದರ ದಿನವನ್ನ ನಾವೆಲ್ಲ ಗಣರಾಜ್ಯೋತ್ಸವ ದಿನವನ್ನಾಗಿ ಸಂಭ್ರಮದಿಂದ ಆಚರಿಸುತ್ತೇವೆ’ ಎಂದು ಹೊಸಕೋಟೆ ಗ್ರಾ.ಪಂ.ಅಧ್ಯಕ್ಷ ಕಬ್ಬಳ್ಳಿ ಡಿ.ನಾಗಪ್ಪ ಹೇಳಿದರು.

ತಾಲೂಕಿನ ಹೊಸಕೋಟೆ ಗ್ರಾಮ ಪಂಚಾಯತಿ ಆವರಣದಲ್ಲಿ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ರಾಷ್ಟ ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.ಸರ್ಕಾರದ ಮೂಲ ಧ್ಯೇಯ ಸಮಾನತೆ ಮತ್ತು ಸಾಮಾಜಿಕ ನ್ಯಾಯವಾಗಿದೆ.ರಾಜ್ಯ ಸರ್ಕಾರವು ಭವ್ಯ ಸಂವಿಧಾನದ ಆಶಯಗಳನ್ನು ಗಟ್ಟಿಗೊಳಿಸುವುದು ನಮ್ಮೆಲರ ಜವಾಬ್ದಾರಿ ಎಂದು  ತಿಳಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೇಮಂತ್ ಕುಮಾರ್ ಮಾತನಾಡಿ, ನಮ್ಮ ದೇಶವನ್ನ ಅಭಿವೃದ್ಧಿ ಪಥದಲ್ಲಿ ಮುನ್ನೆಡೆಸುವುದು ಪ್ರತಿಯೊಬ್ಬ ಭಾರತೀಯ ಕರ್ತವ್ಯ ಎಂದು  ತಿಳಿಸಿದರು.  ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕವಿತಮ್ಮ ವಿರೇಶ್,ಬೂದಿಹಾಳ್ ಸಿದ್ದೇಶ್,ಬಸಮ್ಮ ಲೋಕಪ್ಪ,ಗೌರಮ್ಮ ಜಗದೀಶ್,ಹೊಸಕೋಟೆ ಬಿ.ಮಂಜಮ್ಮ ಆನಂದಪ್ಪ,ಜಯಮ್ಮ ಕೃಷ್ಣಪ್ಪ, ವಡ್ಡನಹಳ್ಳಿ ಕೆಂಚಪ್ಪ,ಮುಖಂಡರಾದ ಗುಡಿಹಳ್ಳಿ ವಿರೇಶ್,ಕೋಣನಕಟ್ಟೆ ಅಣ್ಣಪ್ಪ,ಕಾರ್ಯದರ್ಶಿ ರೇವಣ್ಣ,ಚನ್ನಬಸಪ್ಪ,ಹೊಸಕೋಟೆ ಸರ್ಕಾರಿ ಶಾಲೆಯ ಶಿಕ್ಷಕರಾದ ಕರಿಬಸಯ್ಯ,ಹರೀಶ್,ಶರಣಪ್ಪ,ನಾಗಪ್ಪ,ಅನಿತಾ ಸೇರಿದಂತ್ತೆ ಶಾಲೆಯ ಮಕ್ಕಳು ಮತ್ತು ಗ್ರಾಮಸ್ಥರು ಸೇರಿ ಸಿಬ್ಬಂದಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.