Home ಹರಪನಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಗಣರಾಜ್ಯೋತ್ಸವ
Homeಸುದ್ದಿಗಳು

ಹರಪನಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಗಣರಾಜ್ಯೋತ್ಸವ

Share
ಹರಪನಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಗಣರಾಜ್ಯೋತ್ಸವ
Share

ಹರಪನಹಳ್ಳಿ :  ಭಾರತ ಗಣರಾಜ್ಯವಾಗಲು ಶ್ರಮಿಸಿದ ಮಹಾನ್ ಚೇತನಗಳನ್ನು ನೆನಪು ಮಾಡಿಕೊಳ್ಳುವುದು ಭಾರತೀಯ ಹೊಣೆಗಾರಿಕೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಜಿ.ಮನೋಹರ ತಿಳಿಸಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳಿಗೆ ದಕ್ಕೆಯಾಗದ ರೀತಿಯಲ್ಲಿ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು. ಈ ನಾಡಿಗೆ ಸಂವಿಧಾನ ಜಾರಿಗಳಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ. ಗಣರಾಜ್ಯವಾಗಲು ಶ್ರಮಿಸಿದ ನಾಯಕರನ್ನು ಸದಾ ಸ್ಮರಿಸೋಣ ಎಂದರು.

ಹರಪನಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಗಣರಾಜ್ಯೋತ್ಸವ

ಕಾರ್ಯದರ್ಶಿ ಬಿ.ಸೂರ್ಯನಾಯ್ಕ ಧ್ವಜವಂದನೆ ಸಲ್ಲಿಸಿದರು. ರಾಜ್ಯ ಪರಿಷತ್ ಸದಸ್ಯರಾದ  ಎಂ.ಶರೀಫ್, ಪೂಜಾರ ಮಂಜುನಾಥ, ಉಪಾಧ್ಯಕ್ಷ ಸಂಗಯ್ಯ, ಶಫಿವುಲ್ಲಾ, ಹುಸೇನ್ ಭಾಷ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

Homeಶಿಕ್ಷಣ

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥ: ರಾರಾಜಿಸಿದ ಜಾಗೃತಿ ಫಲಕಗಳು

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು: ನ್ಯಾ.ಸಿದ್ದಲಿಂಗ ಪ್ರಭು ಬಳ್ಳಾರಿ : ಹೆಣ್ಣಾಗಲಿ ಅಥವಾ ಗಂಡಾಗಲಿ, ಪ್ರತಿಯೊಬ್ಬ...

Homeಶಿಕ್ಷಣ

ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ವಿಜಯನಗರ (ಹೊಸಪೇಟೆ) (ಕರ್ನಾಟಕ ವಾರ್ತೆ) ಜೂನ್.11: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.