Home ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ
Homeಸುದ್ದಿಗಳು

ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ

Share
ಹಲುವಾಗಲು : ಬಾಲ್ಯದ ಗೆಳೆಯರ ಸಂಗಮ
Share

ಹರಪನಹಳ್ಳಿ : ತಾಲ್ಲೂಕಿನ ಹಲುವಾಗಲು ಗ್ರಾಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಪಡೆದಿದ್ದ ಸಹಪಾಠಿಗಳ 26 ವರ್ಷದ ಬಳಿಕ ಒಂದೆಡೆ ಸೇರಿ ಬಾಲ್ಯದ ನೆನಪು ಮೆಲುಕು ಹಾಕಿದರು.

ಹಲುವಾಗಲು ಗ್ರಾಮದಲ್ಲಿ ಶಾಲೆ ಕಲಿತು, ಈಗ ವೈದ್ಯಕೀಯ, ಫಾರ್ಮಸಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸಾರಿಗೆ, ಕಂದಾಯ ಇಲಾಖೆಗಳಲ್ಲಿ ನೌಕರಿ ಮಾಡುತ್ತಿರುವ ಗೆಳೆಯರು ಸೋಮವಾರ ಸೇರಿ ವಿಚಾರ ವಿನಿಮಯ ಮಾಡಿಕೊಂಡರು. ಗುರುತು ಸಿಗದೇ ಪರದಾಡಿದ ಕೆಲ ಗೆಳೆಯರು, ಪರಸ್ಪರ ಪರಿಚಯಿಸಿಕೊಂಡರು. ಆಲಿಂಗಿಸಿ ಬಾಲ್ಯದ ತುಂಟಾಟಗಳನ್ನು ಸ್ಮರಿಸಿದರು. ತಮಗೆ ಅಕ್ಷರ ಕಲಿಸಿದ ಶಿಕ್ಷಕ ವರ್ಗದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದು, ವಿಶೇಷವಾಗಿತ್ತು. ಒಟ್ಟಿಗೆ ಬೋಜನ ಸವಿದು ತಮ್ಮ ಗ್ರಾಮಗಳಿಗೆ ತೆರಳಿದರು.

ಡಾ,ಗಿರೀಶ್, ನಾಗರಾಜ್,  ಬಡಿಗೇರ ಬಸವರಾಜ್, ವನಜಾಕ್ಷಮ್ಮ, ಡಾ.ಶಿಲ್ಪಾ, ಬಸವರಾಜ್, ದಯಾನಂದ, ಚನ್ನಬಸಪ್ಪ, ಕವಿತಾ, ಗಿರಿಜಾ, ಅಶೋಕ, ಪುಟ್ಟಪ್ಪ ದುಗ್ಗಾವತಿ, ನಾಗರಾಜ ತಿಮ್ಲಾಪುರ, ಅಂಜಿನಪ್ಪ ಚಿರಸ್ತಹಳ್ಳಿ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.