Home ಹರಪನಹಳ್ಳಿ : ಜೈನ ಮುನಿಗಳಿಗೆ ಅದ್ದೂರಿ ಸ್ವಾಗತ
Homeಸುದ್ದಿಗಳು

ಹರಪನಹಳ್ಳಿ : ಜೈನ ಮುನಿಗಳಿಗೆ ಅದ್ದೂರಿ ಸ್ವಾಗತ

Share
ಹರಪನಹಳ್ಳಿ : ಜೈನ ಮುನಿಗಳಿಗೆ ಅದ್ದೂರಿ ಸ್ವಾಗತ
Share

ಹರಪನಹಳ್ಳಿ : ಭಗವಾನ್ ಅನಂಥನಾಥ ಜೈನ ಶ್ವೇತಾಂಬರ ಮಂದಿರದ ರಜತ ಮಹೋತ್ಸವ ಅಂಗವಾಗಿ ನಗರ ಪ್ರವೇಶಿಸಿದ ಜೈನ ಮುನಿಗಳನ್ನು ಅದ್ದೂರಿ ಸ್ವಾಗತಿಸಿದರು.

ಕೊಟ್ಟೂರಿನಲ್ಲಿ ಕಾರ್ಯಕ್ರಮ ಮುಗಿಸಿ ನಗರಕ್ಕೆ ಆಗಮಿಸಿದ ವಿಮಲ್ ಸಾಗರ ಸುರೀಶ್ವರ ಜಿ ಮತ್ತು ಪದ್ಮ ವಿಮಲ್ ಸಾಗರ ಜಿ ಅವರನ್ನು ಸಕಲ ವಾದ್ಯಗೋಷ್ಟಿಯ ಮೆರವಣಿಗೆ ಮೂಲಕ ಮೇಗಳಪೇಟೆ, ತೆಗ್ಗಿನಮಠ ವೃತ್ತದ ಮೂಲಕ ಪ್ರಮುಖ ವೇದಿಕೆಗೆ ಕರೆ ತರಲಾಯಿತು.

ಶ್ರೀ ಅನಂತನಾಥ ಶ್ವೇತಾಂಬರ ಜೈನ ಸಮಾಜದ ಅಧ್ಯಕ್ಷ ಧನರಾಜ ಜೈನ್, ಉಪಾಧ್ಯಕ್ಷ ಸುಮೇರಿಮಲ್ ಜೈನ್, ಕಾರ್ಯದರ್ಶಿ ಜಯಂತ್ ಜೈನ್, ಗೌತಮ್ ಚಂದ ಜೈನ್, ಕಾಂತಿಲಾಲ್, ಉತ್ತಮ ಚಂದ ಜೈನ್, ಸಂದೀಪ, ಹನುಮಾನ್, ಭರತ್  ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.