Home ಹರಪನಹಳ್ಳಿಯ ಈ ಹಳ್ಳಿಗಳಲ್ಲಿ ಫೆ.19ಕ್ಕೆಕರೆಂಟ್ ಇರಲ್ಲ  
Homeಸುದ್ದಿಗಳು

ಹರಪನಹಳ್ಳಿಯ ಈ ಹಳ್ಳಿಗಳಲ್ಲಿ ಫೆ.19ಕ್ಕೆಕರೆಂಟ್ ಇರಲ್ಲ  

Share
Share

ಹರಪನಹಳ್ಳಿ : ಇಲ್ಲಿಯ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವಿತರಣಾ ಕೇಂದ್ರದಲ್ಲಿ ಫೆ.19ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6.30ರ ವರೆಗೆ ಹರಪನಹಳ್ಳಿ ನಗರ, ಮಾಡಲಗೇರಿ, ಕೂಲಹಳ್ಳಿ, ಬಾಗಳಿ, ಕಡಬಗೆರೆ, ನಂದಿಬೇವೂರು, ಹಾರಕನಾಳು, ತೊಗರಿಕಟ್ಟೆ ಗ್ರಾಮಗಳ ವ್ಯಾಪ್ತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಎಇಇ ಪ್ರಕಾಶ್ ಪತ್ತೆನೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಪತ್ರಿಕೋದ್ಯಮಕ್ಕಿದೆ: ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ : ಸಮಾಜದ ಆಗುಹೋಗುಗಳ ಸತ್ಯಾಸತ್ಯತೆ ಘಟನೆಗಳನ್ನು ತೋರಿಸುವ ಮಾದ್ಯಮ ಕ್ಷೇತ್ರ ಕನ್ನಡ ರೀತಿಯಲ್ಲಿ ಕಾರ್ಯನಿರ್ವಹಿಸುತಿದೆ...

Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.