Home ಸುದ್ದಿಗಳು ಬೈಕ್‌ ಅಪಘಾತ : ಇಬ್ಬರು‌ ಸಾವು
ಸುದ್ದಿಗಳು

ಬೈಕ್‌ ಅಪಘಾತ : ಇಬ್ಬರು‌ ಸಾವು

Share
Share

ಹರಪನಹಳ್ಳಿ : ತಾಲ್ಲೂಕಿನ ಸಾಸ್ಚಿಹಳ್ಳಿ ಬಳಿ ಬೈಕ್ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ಜರುಗಿದೆ.

ಸಾಸ್ವಿಹಳ್ಳಿ ಗ್ರಾಮ ಪಂಚಾಯ್ತಿ ವಿಕಲಚೇತನರ‌ಪುನರ್ವಸತಿ ಕಾರ್ಯಕರ್ತರಾಗಿದ್ದ ಕುಣೆ ಮಾದಿಹಳ್ಳಿಯ ರವಿ (42), ಸಾಸ್ವಿಹಳ್ಳಿ ಗ್ರಂಥಾಲಯ ಸಿಬ್ಬಂದಿ ಶಿವಕುಮಾರ (32) ಸಾವನ್ನಪ್ಪಿದ‌ ದುರ್ದೈವಿಗಳು. ಕೆಲಸ ‌ಮುಗಿಸಿ ಸಾಸ್ವಿಹಳ್ಳಿಗೆ ತೆರಳುತ್ತಿದ್ದಾಗ ಬೈಕ್ ಪಲ್ಟಿಯಾಗಿದೆ ಅಥವಾ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಬಗ್ಗೆ ಶಂಕೆ‌‌ ವ್ಯಕ್ತವಾಗಿದೆ. ಚಿಗಟೇರಿ ಠಾಣೆಯಲ್ಲಿ‌ ಪ್ರಕರಣ‌‌ ದಾಖಲಾಗಿದೆ.‌

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.