Home ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ
Homeಸುದ್ದಿಗಳು

ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆ

Share
Share

ವಿಜಯನಗರ(ಹೊಸಪೇಟೆ) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಶ್ರೀಶ್ರೀಶ್ರೀ ಮ.ನಿ.ಪ್ರ. ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಆಗಸ್ಟ್ 01 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ.ಬಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.