Home ಆಲದಹಳ್ಳಿ : ಎತ್ತು ಇರಿದು ರೈತ ಸಾವು
Homeಅಪರಾಧ

ಆಲದಹಳ್ಳಿ : ಎತ್ತು ಇರಿದು ರೈತ ಸಾವು

Share
Share

ಹರಪನಹಳ್ಳಿ : ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಎತ್ತು ಇರಿದು ಗಾಯಗೊಂಡ ರೈತನೊಬ್ಬ ಆಸ್ವತ್ರೆಯಲ್ಲಿ ಸಾವನ್ನಪಿದ ಘಟನೆ  ಗುರುವಾರ ಜರುಗಿದೆ.‌ತಾಲ್ಲೂಕಿನ ಆಲದಹಳ್ಳಿ ಗ್ರಾಮದ ಬಿ.ಪಂಚಪ್ಪ (65)  ಮೃತಪಟ್ಟ ವ್ಯಕ್ತಿ. ಜಮೀನಿನಲ್ಲಿ ಕೆಲಸ‌ ಮಾಡುತ್ತಿದ್ದಾಗ ಪಕ್ಕೆಗೆ ಎತ್ತು ಕೊಂಬಿನಿಂದ ಇರಿದು ಗಾಯಗೊಳಿಸಿತ್ತು.

ಆಲದಹಳ್ಳಿ : ಎತ್ತು ಇರಿದು ರೈತ ಸಾವು
ಮತ್ತಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಗರ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ದಾಖಲಿಸಿದಾಗ ಉಸಿರು ನಿಲ್ಲಿಸಿದ್ದಾರೆ ಎಂದು ಮೃತ ರೈತನ ಪುತ್ರ ಬಿ.ಕೊಟ್ರೇಶ್ ಅವರು ಪೊಲೀಸರಿಗೆ ಲಿಖಿತ ಹೇಳಿಕೆ ಸಲ್ಲಿಸಿದ್ದಾರೆ. ಚಿಗಟೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.