Home ಸುದ್ದಿಗಳು ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಆಹ್ವಾನ
ಸುದ್ದಿಗಳು

ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಆಹ್ವಾನ

Share
Share

ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಾಗಿ ಅರ್ಜಿ ಅಹ್ವಾನ

ವಿಜಯನಗರ (ಹೊಸಪೇಟೆ) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿವಿಧ ವೃತ್ತಿಗಳಾದ ಮೇಸನ್, ಎಲೆಕ್ಟಿಷಿಯನ್, ವೆಲ್ಡರ್, ಕಾರ್ಪೇಂಟರ್, ಪೇಂಟರ್ ಹಾಗೂ ಪ್ಲಂಬರ್ ಕೆಲಸ ಮಾಡುವ ನೋಂದಾಯಿತ ಕಾರ್ಮಿಕರಿಗೆ ಜೇಷ್ಠತೆ ಆಧಾರದಡಿ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಡೊಂಬರ ಮತ್ತೂರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿರುವ ಕಾರ್ಮಿಕರಿಗೆ ಒಟ್ಟು 4475 ಸುರಕ್ಷತಾ ಕಿಟ್‌ಗಳು ಸರಬರಾಜು ಆಗಿದ್ದು, ನೋಂದಾಯಿತ ವಿವಿಧ ವೃತ್ತಿಗಳ ಕಾರ್ಮಿಕರಾದ ಮೇಸನ್, ಎಲೆಕ್ಟಿಷಿಯನ್, ವೆಲ್ಡರ್, ಕಾರ್ಪೇಂಟರ್, ಪೇಂಟರ್ ಹಾಗೂ ಪ್ಲಂಬರ್ ಮಾಡುತ್ತಿರುವವರು ಆಯಾ ತಾಲೂಕಿನ ತಾಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ನ.25 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.