Home ಸುದ್ದಿಗಳು ಬಿ 90  ಸೊಸೈಟಿ ನೂತನ ಕಟ್ಟಡ ಉದ್ಘಾಟನೆ
ಸುದ್ದಿಗಳು

ಬಿ 90  ಸೊಸೈಟಿ ನೂತನ ಕಟ್ಟಡ ಉದ್ಘಾಟನೆ

Share
ಬಿ 90  ಸೊಸೈಟಿ ನೂತನ ಕಟ್ಟಡ ಉದ್ಘಾಟನೆ
Share

ಬಿ 90  ಸೊಸೈಟಿ ನೂತನ ಕಟ್ಟಡ ಉದ್ಘಾಟನೆ

ಹರಪನಹಳ್ಳಿ : ನಗರದ  ಹಳೇ ಬಸ್‌ ನಿಲ್ದಾಣ ಬಳಿ ರೂ.2.36 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಗೋದಾಮು ಮತ್ತು ವ್ಯಾಪಾರಿ ಮಳಿಗೆಗಳ ನೂತನ ಕಟ್ಟಡವನ್ನು ನಗರಾಭಿವೃದ್ದಿ ಮತ್ತು ನಗರ ಯೋಜನೆ ಇಲಾಖೆ ಸಚಿವ ಬೈರತಿ ಸುರೇಶ ಉದ್ಘಾಟಿಸಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ತೆಗ್ಗಿನಮಠದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ದಾರುಕೇಶ್‌,  ಮುಖಂಡ ಎಚ್.ಎಂ.ಮಲ್ಲಿಕಾರ್ಜುನ, ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಂ.ವಿ.ಕೃಷ್ಣಕಾಂತ, ಉಪಾಧ್ಯಕ್ಷ ಬಿ.ಉಮಾಮಹೇಶ್ವರಿ, ನಿರ್ದೇಶಕರಾದ ಉದ್ದಾರ ರಂಗಪ್ಪ, ಗಾಟಿನ ಬಸವರಾಜ, ಕೆ.ಮೆಹಬೂಬ ಭಾಷ, ಕಳ್ಳಿಬಾವಿ ಶಫಿವುಲ್ಲಾ, ಎಚ್.ದೇವೇಂದ್ರಪ್ಪ, ಗಿಡ್ಡಳ್ಳಿ ನಾಗರಾಜ್‌, ನಾಲ್ಬಂದಿ ನಿಸಾರ್‌, ಟಿ.ಎಚ್,ಎಂ. ಮಂಜುನಾಥ, ಜೋಗಿನ ಜಯಶ್ರೀ, ದಂಡಿನ ಹರೀಶ, ಎಚ್.ಅಂಜಿನಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಬಸವರಾಜ ಹಾಗೂ ಮುಖಂಡರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.