ಹರಪನಹಳ್ಳಿ : ತಾಲ್ಲೂಕಿನ ಬಾಗಳಿ ಗ್ರಾಮದ ಮುದ್ದಜ್ಜಿ ಚಿನ್ನಪ್ಪ (92)ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ 3 ಜನ ಪುತ್ರರು ಓರ್ವ ಪುತ್ರಿ ಇದ್ದಾರೆ, ಅಂತ್ಯಕ್ರಿಯೆಯು ಶನಿವಾರ ಮದ್ಯಾಹ್ನ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...
ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...
ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...
ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...
Leave a comment