Home ರಾಜಕೀಯ ಬೆಳಗಾವಿ : ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಚಾಲನೆ
ರಾಜಕೀಯ

ಬೆಳಗಾವಿ : ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಸಿಎಂ ಚಾಲನೆ

Share
ಬೆಳಗಾವಿಯಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Share

ಬೆಳಗಾವಿ : ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ “ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಅವರು, ಯಶಸ್ವಿಯಾಗಲಿ ಎಂದು ಶುಭಹಾರೈಸಿದರು. ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ‌ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು...

Homeರಾಜಕೀಯ

ಹಲುವಾಗಲು ಗ್ರಾಮಸ್ಥರಿಂದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ :

ಹರಪನಹಳ್ಳಿ: ತಾಲ್ಲೂಕಿನ ಪ್ರಮುಖ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಹಲವಾಗಲು ಗ್ರಾಮದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.