Home ಪ್ರಕೃತಿಯೇ ನಿಜವಾದ ತಾಯಿ, ಹಸಿರೇ ನಮ್ಮ ಉಸಿರು : ಎಂ.ಪಿ.ಲತಾ ಮಲ್ಲಿಕಾರ್ಜುನ
Homeರಾಜಕೀಯ

ಪ್ರಕೃತಿಯೇ ನಿಜವಾದ ತಾಯಿ, ಹಸಿರೇ ನಮ್ಮ ಉಸಿರು : ಎಂ.ಪಿ.ಲತಾ ಮಲ್ಲಿಕಾರ್ಜುನ

Share
Share

ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.

ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು.

ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ, ವೆಂಕಟೇಶ್, ಅಬ್ದುಲ್ ರೆಹಮಾನ್, ಮೈದೂರು ರಾಮಪ್ಪ, ಹುಲಿಕಟ್ಟೆ ಚಂದ್ರಪ್ಪ, ವಸಂತಪ್ಪ, ಒ.ಮಹಾಂತೇಶ, ಗಣೇಶ್, ಚಿಕ್ಕೇರಿ ಬಸಪ್ಪ, ದೇವೇಂದ್ರಗೌಡ ಇದ್ದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.