Home ರಾಜಕೀಯ ಎನ್‍ಡಿಎ ಜಯಭೇರಿ : ಬಿಜೆಪಿ ಸಂಭ್ರಮ
ರಾಜಕೀಯ

ಎನ್‍ಡಿಎ ಜಯಭೇರಿ : ಬಿಜೆಪಿ ಸಂಭ್ರಮ

Share
BJP, HARPANAHALLI
Share

ಹರಪನಹಳ್ಳಿ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಹರಪನಹಳ್ಳಿ ಮಂಡಲ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.

ತಾಲ್ಲೂಕು ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ ಮಾತನಾಡಿ, ಬಿಹಾರದ ಜನತೆ ಎನ್‍ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಇದು ಮುಂಬರುವ ಎಲ್ಲ ರಾಜ್ಯಗಳ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪುರಸಭೆ ಸದಸ್ಯರಾದ ಕಿರಣ್ ಶ್ಯಾನುಬೋಗ, ಜಾವಿದ್, ವಿನಯ್ ಕುಮಾರ, ಮುಖಂಡರಾದ ಬಾಗಳಿ ಕೊಟ್ರೇಶಪ್ಪ, ಆರ್.ಲೋಕೇಶ, ಎಂ.ಮಲ್ಲೇಶ, ಪೂರ್ಯನಾಯ್ಕ, ಬಸವನಗೌಡ, ರಘು, ಮಹೇಶ ಪೂಜಾರ, ಸಿದ್ದೇಶ, ಮತ್ತಿಹಳ್ಳಿ ಕೆಂಚಪ್ಪ, ಮಹಾಂತೇಶ, ಪಂಪಾನಾಯ್ಕ, ಬಸವರಾಜ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು...

Homeರಾಜಕೀಯ

ಹಲುವಾಗಲು ಗ್ರಾಮಸ್ಥರಿಂದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ :

ಹರಪನಹಳ್ಳಿ: ತಾಲ್ಲೂಕಿನ ಪ್ರಮುಖ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಹಲವಾಗಲು ಗ್ರಾಮದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.