ಕೃಷಿ

Farming techniques, crop prices, and rural development.

33 Articles
Homeಕೃಷಿ

ಬೆಳೆ ನಷ್ಟ ಅನುಭವಿಸಿದ ಎಲ್ಲ ರೈತರಿಗೂ ಪರಿಹಾರ : ಸಚಿವ ಜಮೀರ್ ಅಹ್ಮದ್ ಭರವಸೆ

ಹರಪನಹಳ್ಳಿ: ಪ್ರಸಕ್ತ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಜಿಲ್ಲೆಯಲ್ಲಿ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಕುರಿತು ಸಮೀಕ್ಷೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳೆ ವಿಮೆಗೆ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಬಿ.ವಿ.ಗಿರೀಶ್‌ ಬಾಬು ಅವರಿಗೆ ಮನವಿ ಸಲ್ಲಿಸಿದರು....

Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪರಿಸ್ಥಿತಿಯ ಗಂಭೀರತೆಯನ್ನು  ಕೃಷಿ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಧ್ಯಯನ...

Homeಕೃಷಿ

ತುಂಗಭದ್ರ ಜಲಾಶಯದ ನೀರು ಕೇವಲ ಕುಡಿಯಲು ಮಾತ್ರ  ರೈತರು ಪರ್ಯಾಯ ಬೆಳೆ ಆಶ್ರಯಿಸಿ : ಡಿಸಿ ಮನವಿ

ವಿಜಯನಗರ (ಹೊಸಪೇಟೆ) : ಮುಂಗಾರು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಕ್ಷೀಣಿಸುತ್ತಿದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುವ ಹಿನ್ನೆಲಯಲ್ಲಿ ಜಲಾಶಯದ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ...

ಮೀನು ಗಾರಿಕೆ ಇಲಾಖೆ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್, ಮತ್ಸ್ಯ ಯೋಜನೆಯಡಿ ಮೊಪೆಡ್ ಖರೀದಿಗೆ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

Homeಕೃಷಿ

ಹಸು, ಹೆಮ್ಮೆ ಸಾಕಾಣಿಕೆೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಸಿಇಪಿಎಂಐಜೆಡ್ ಯೋಜನೆಯಡಿ ಹೊಸಪೇಟೆ ತಾಲೂಕಿನ ಗಣಿಬಾದಿತ ಗ್ರಾಮಗಳಲ್ಲಿ ಎರಡು ಮಿಶ್ರತಳಿ ಹಸು ಹಾಗೂ ಉನ್ನತೀಕರಿಸಿದ ಎಮ್ಮೆ ಸಾಕಾಣಿಕೆಗೆ ಸಹಾಯಧನಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 29...

Homeಕೃಷಿ

ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.78 ರಷ್ಟು ಮಳೆ ಕೊರತೆ : ಪರ್ಯಾಯ ಬೆಳೆ ಬೆಳೆಯಲು ಸೂಚನೆ

ವಿಜಯನಗರ(ಹೊಸಪೇಟೆ) : ಮುಂಗಾರು ಮಳೆ ಪ್ರಾರಂಭವಾಗಿ 40 ದಿನ ಕಳೆದರೂ ಜಿಲ್ಲಾದ್ಯಂತ ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಶೇ.78 ರಷ್ಟು ಮಳೆ ಕಡಿಮೆಯಾಗಿದ್ದು, ಅದಕ್ಕೆ ಪರ್ಯಾಯವಾಗಿ ಅಲ್ಪ ಅವಧಿಯ ಬೆಳೆಗಳು ಬೆಳೆಯುವಂತೆ...

Homeಕೃಷಿ

ಜಲ ಮತ್ತು ವಿದ್ಯುತ್ ಸಂರಕ್ಷಣೆ ಇಂದಿನ ಅಗತ್ಯ: ಡಾ. ಶಾಲಿನಿ ರಜನೀಶ್

ಬಳ್ಳಾರಿ : ಭೂಮಿ ಹಾಗೂ ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ ಸಂರಕ್ಷಣೆ ಅತ್ಯಂತ ಅಗತ್ಯವಾಗಿದ್ದು, ಸಾರ್ವಜನಿಕರು ದೈನಂದಿನ ಜೀವನದಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಈ ನೈಸರ್ಗಿಕ ಸಂಪನ್ಮೂಲಗಳನ್ನು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.