ಮನರಂಜನೆ

Kannada cinema, music, TV shows, and celebrity news.

10 Articles
RAVICHANDRAN
Homeಕಲೆಮನರಂಜನೆ

 ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಾಯಭಾರಿ ವರ್ಣರಂಜಿತ, ವರ್ಣಾತಿತ ಕಲಾವಿದ

ದಾವಣಗೆರೆ: ಮನುಷ್ಯನಿಗೆ ನೆಮ್ಮದಿ ಕೊಡುವುದು ತಂದೆಯ ಹೆಗಲು, ನೆಮ್ಮದಿಯನ್ನು ಹೆಚ್ಚು ಮಾಡುವುದು ತಾಯಿಯ ಮಡಿಲು.  ರವಿಚಂದ್ರನ್ ಗೆ ತಂದೆ ತಾಯಿ  ಹೆಗಲಾಗಿದ್ದಾರೆ. ಅವರ ಜನ್ಮದಿನಾಚಣೆಯನ್ನು  ಸಂಗೀತ ಸಾಮ್ರಾಟ್ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮದಲ್ಲಿ...

chigateri-folk-artists-awareness-meeting
ಕಲೆಮನರಂಜನೆ

ಚಿಗಟೇರಿಯಲ್ಲಿ ಜಾನಪದ ಕಲಾವಿದರ ಜಾಗೃತಿ ಸಭೆ

ಹರಪನಹಳ್ಳಿ: ‘ಗ್ರಾಮೀಣ ಕಲಾವಿದರು ಎಂದರೆ ಹಳ್ಳಿಯ ನಾಡಿಮಿಡಿತವಿದ್ದಂತೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನಾಟಕಗಳು ಕೇವಲ ಪುಸ್ತಕಕ್ಕೆ ಸೀಮಿತವಲ್ಲ; ಅವು ಕಲಾವಿದರ ಬದುಕಿನ ಅವಿಭಾಜ್ಯ ಅಂಗಗಳಾಗಿವೆ’ ಎಂದು ಅಖಿಲ ಭಾರತ ಕಿಸಾನ್...

ಹರಪನಹಳ್ಳಿ: ಅರಸೀಕೆರೆಯಲ್ಲಿ  'ಸಂಗ್ಯಾ ಬಾಳ್ಯ' ನಾಟಕ 
ಕಲೆಮನರಂಜನೆ

ಹರಪನಹಳ್ಳಿ: ಅರಸೀಕೆರೆಯಲ್ಲಿ  ‘ಸಂಗ್ಯಾ ಬಾಳ್ಯ’ ನಾಟಕ 

ಹರಪನಹಳ್ಳಿ: ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅಬ್ಬರದಿಂದಾಗಿ ಗ್ರಾಮೀಣ ಭಾಗದ ನಾಟಕ ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅರಸೀಕೆರೆ ಗ್ರಾಮದ...

ಕ್ರೀಡೆಮನರಂಜನೆಸುದ್ದಿಗಳು

ಕೆಂಪು ಮಣ್ಣಿನ ಕಣದಲ್ಲಿ ಪೈಲ್ವಾನರ ಜಿದ್ದಾಜಿದ್ದಿ

ವಿಜಯನಗರ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪಿಸುವಂತೆ, ಹಂಪಿಯ ಹೊಸಮಲಪನಗುಡಿಯ ವಿದ್ಯಾರಣ್ಯ ಪೀಠದ ಮೈದಾನದಲ್ಲಿ ಶನಿವಾರ ಸಾಂಪ್ರದಾಯಿಕ ಮಣ್ಣಿನ ಕುಸ್ತಿ ಪಂದ್ಯಾವಳಿ ಪ್ರೇಕ್ಷಕರ ಮೈನವಿರೇಳಿಸಿತು. ಸುತ್ತಲೂ ಹೂವುಗಳಿಂದ ಅಲಂಕೃತಗೊಂಡಿದ್ದ ಕೆಂಪು ಮಣ್ಣಿನ...

ಪ್ರವಾಸಮನರಂಜನೆಸುದ್ದಿಗಳು

ಹಂಪಿ ಉತ್ಸವಕ್ಕೆ ಜಲಕ್ರೀಡೆಯ ಕಳೆ  ಕಮಲಾಪುರ ಕೆರೆಯಲ್ಲಿ ಬೋಟಿಂಗ್‌ಗೆ ಪ್ರವಾಸಿಗರು ಫಿದಾ

ವಿಜಯನಗರ: ವಿಶ್ವವಿಖ್ಯಾತ ಹಂಪಿ ಉತ್ಸವದ ಸಡಗರದ ನಡುವೆ ಪ್ರವಾಸಿಗರಿಗೆ ಕಮಲಾಪುರ ಕೆರೆಯ ಜಲರಾಶಿಯು ಹೊಸ ಲೋಕವನ್ನೇ ತೆರೆದಿಟ್ಟಿದೆ. ಕಲ್ಲು-ಕಲೆಗಳ ನಾಡಿನಲ್ಲಿ ಬೋಟಿಂಗ್ ವ್ಯವಸ್ಥೆಯು ಪ್ರವಾಸಿಗರ ಮನಗೆದ್ದಿದ್ದು, ಸಾವಿರಾರು ಜನರು ನೀರಿನ ಅಲೆಗಳ...

ಮನರಂಜನೆಸುದ್ದಿಗಳು

ಹಂಪಿ ಉತ್ಸವದಲ್ಲಿ ಡಾಲಿ ಧನಂಜಯ್ ಘರ್ಜನೆ : ಜನರ ಕೇಕೆ ಹಾಗೂ ಶಿಳ್ಳೆಯಲ್ಲೇ ಶಿವ ಕಾಣುತ್ತಾನೆ

ವಿಜಯನಗರ: ಹಂಪಿ ಉತ್ಸವದಲ್ಲಿ ಭಾನುವಾರ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಪಾಲ್ಗೊಂಡು ಅಭಿಮಾನಿಗಳನ್ನು ರಂಜಿಸಿದರು. ಎಂ.ಪಿ ಪ್ರಕಾಶ್ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಧನಂಜಯ್ ವೇದಿಕೆ ಮೇಲೆ ಬಡವ ರಾಸ್ಕಲ್ ಸಿನಿಮಾ...

‘ಕೊಡಲ್ಲ ಅಂದ್ರ ಕೊಡಲ್ಲ ನಾಟಕ’ ಪ್ರದರ್ಶನ
ಮನರಂಜನೆ

‘ಕೊಡಲ್ಲ ಅಂದ್ರ ಕೊಡಲ್ಲ ನಾಟಕ’ ಪ್ರದರ್ಶನ

  ಹರಪನಹಳ್ಳಿ : ದೇವಿರಮ್ಮ ರಂಗ ಚಾವಡಿಯಲ್ಲಿ ನಿರ್ದಿಗಂತ ತಂಡ ಉಚಿತವಾಗಿ ಪ್ರದರ್ಶಿಸಿದ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ  ತೆರಿಗೆಯಿಂದ ಜನಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟವನ್ನು ನಾಟಕ ಬಿಂಬಿಸಿತು. ಆದರ್ಶ ಮಹಿಳಾ ಮಂಡಳಿ...

SANEHALLI-SHIVASANCHARA-KALLARASANTE-HARAPANAHALLI-MP RAVEENDRA
ಮನರಂಜನೆ

ಸಾಮಾಜಿಕ ವ್ಯವಸ್ಥೆಯ ಕೈಗನ್ನಡಿ ‘ಕಳ್ಳರ ಸಂತೆ’

ಹರಪನಹಳ್ಳಿ : ರಾಜ್ಯ ಖಜಾನೆಗೆ ಕನ್ನ ಹಾಕಲು ಬಂದಿದ್ದ ಕಳ್ಳ ಸೈನಿಕರ ಕೈಗೆ ಸಿಕ್ಕಿ ಬಿದ್ದ, ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಾಜನಿಗೆ ತನ್ನ ಆಸ್ಥಾನದಲ್ಲಿರುವ ಪ್ರತಿಯೊಬ್ಬರು ಕಳ್ಳರೇ ಎಂಬುದನ್ನು ತೋರಿಸಿದ ಕಳ್ಳರ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.