ರಾಜಕೀಯ

Political developments, elections, government policies, and political parties.

39 Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ನೂತನ ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು...

Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಸಭೆಯ(SIR) ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಮತದಾರರ ಪಟ್ಟಿಯ ನಿಖರತೆ...

Homeರಾಜಕೀಯ

ಪೌರ ಕಾರ್ಮಿಕ ಡಿ.ಲಿಂಗಪ್ಪ ನಿವೃತ್ತಿ

ಹರಪನಹಳ್ಳಿ :  ನಗರಸಭೆಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಡಿ.ಲಿಂಗಪ್ಪ ಅವರನ್ನು ನಗರಸಭೆ ಅಧಿಕಾರಿಗಳು ಸನ್ಮಾನಿಸಿ ಬೀಳ್ಕೊಟ್ಟರು. ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಪೌರ ಕಾರ್ಮಿಕ ಸಂಘದ ಅಧ್ಯಕ್ಷ...

Homeರಾಜಕೀಯ

ಹಲುವಾಗಲು ಗ್ರಾಮಸ್ಥರಿಂದ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರಿಗೆ ಮನವಿ :

ಹರಪನಹಳ್ಳಿ: ತಾಲ್ಲೂಕಿನ ಪ್ರಮುಖ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಹಲವಾಗಲು ಗ್ರಾಮದ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ದೇವಸ್ಥಾನಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಹಾಗೂ...

Homeರಾಜಕೀಯ

ಹರಪನಹಳ್ಳಿ ಬೆಸ್ಕಾಂ ನೌಕರರ ಪ್ರತಿಭಟನೆ.

ಹರಪನಹಳ್ಳಿ : ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸುತ್ತಿದ್ದೇವೆ ಇಲಾಖೆಯ ಎಲ್ಲಾ ನೌಕರರು ಹಾಗೂ ಸಿಬ್ಬಂದಿ ವರ್ಗ ಒಕ್ಕೂರಲಿನಿಂದ ಈಗ ಸಾಂಕೇತಿಕವಾಗಿ ಪ್ರತಿಭಟನೆ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ಪಟ್ಟಣದ ಬೆಸ್ಕಾಂ...

ರಾಜಕೀಯಶಿಕ್ಷಣ

ಹಿಕ್ಕಿಮಗೆರೆ ಶಾಲೆಗೆ ಲತಾ ಮಲ್ಲಿಕಾರ್ಜುನ ಭೇಟಿ

ಹರಪನಹಳ್ಳಿ: ತಾಲೂಕಿನ ಹಿಕ್ಕಿಮಗೇರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಮಕ್ಕಳಿಗೆ ಮಂಗಳವಾರ ಒಂದು ದೊಡ್ಡ ಸರ್ಪ್ರೈಸ್ ಕಾದಿತ್ತು! ಕ್ಷೇತ್ರದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಯಾವುದೇ ಮುನ್ಸೂಚನೆ ಇಲ್ಲದೆ ಶಾಲೆಗೆ ದಿಢೀರ್...

Homeರಾಜಕೀಯ

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಸಾಂಕೇತಿಕವಾಗದಿರಲಿ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಹೊಸಪೇಟೆ (ವಿಜಯನಗರ): ಮಕ್ಕಳ ಸುಂದರ ಬಾಲ್ಯವನ್ನು ಕಸಿದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಸಕ್ರಿಯವಾಗಿ ಶ್ರಮಿಸಬೇಕು. ಜೂನ್ 12ರ ‘ವಿಶ್ವ ಬಾಲ ಕಾರ್ಮಿಕ...

Homeರಾಜಕೀಯ

ಪ್ರಕೃತಿಯೇ ನಿಜವಾದ ತಾಯಿ, ಹಸಿರೇ ನಮ್ಮ ಉಸಿರು : ಎಂ.ಪಿ.ಲತಾ ಮಲ್ಲಿಕಾರ್ಜುನ

ಹರಪನಹಳ್ಳಿ: ನಮ್ಮ ಪ್ರಕೃತಿ ಮತ್ತು ಪರಿಸರವೇ ನಮಗೆ ನಿಜವಾದ ತಾಯಿ ಇದ್ದಂತೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಶಾಸಕಿ ಲತಾ ಮಲ್ಲಿಕಾರ್ಜುನ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು. ನಗರದ ಹಿರಿಯ ಮಾದರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ವಿಜಯನಗರ ಪ್ರಾದೇಶಿಕ ವಿಭಾಗದ ಹರಪನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾದಾಪುರ ಗ್ರಾಮಕ್ಕೆ ತೆರಳಿ ಅಲ್ಲಿ ಜರುಗಿದ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪುಸ್ತಕ ವಿತರಿಸಿದರು. ವಲಯ ಅರಣ್ಯ ಅಧಿಕಾರಿ ರಾಜು ಗೋಂತ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಾಮಾಜಿಕ ವಲಯ ಅರಣ್ಯ ಅಧಿಕಾರಿ ದೇವರಾಜ್, ಉಪವಲಯ ಅರಣ್ಯಅಧಿಕಾರಿ ರಮೇಶ್ ಹಾಗೂ ಗಸ್ತು ಅರಣ್ಯಪಾಲಕರಾದ ದುರುಗಪ್ಪ ಮಾದಿಹಳ್ಳಿ ಮತ್ತು ಮಂಜುನಾಥ ಮುಖಂಡರಾದ ಕುಬೇರಪ್ಪ, ಎಂ.ವಿ.ಅಂಜಿನಪ್ಪ,...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.